Bengaluru,april 2025: ಬೆಂಗಳೂರಿನ ಪ್ರಮುಖ ಐಬಿ ವಿಶ್ವ ಶಾಲೆಗಳಲ್ಲೊಂದಾದ ನಾಲೆಡ್ಜಿಎಂ ಅಕಾಡೆಮಿ, 2023-2025 ಐಬಿಡಿಪಿ (IBDP) ಸಮೂಹದ ಪದವಿ ಪ್ರದಾನ ಸಮಾರಂಭವನ್ನು ಜಯನಗರದ ವಿವೇಕಾ ಆಡಿಟೋರಿಯಂನಲ್ಲಿ ಭವ್ಯವಾಗಿ ಆಯೋಜಿಸಿತು.
Bengaluru
-
Bengaluru: ರಾಜಧಾನಿ ಬೆಂಗಳೂರು (Bengaluru) ಹೊರವಲಯದ ಸೋಲದೇವನಹಳ್ಳಿ ಬಳಿಯ ಲಕ್ಷ್ಮೇಪುರ ಕ್ರಾಸ್ನಲ್ಲಿರುವ ಕೂದಲು ದಾಸ್ತಾನು ಗೋದಾಮಿಗೆ ನುಗ್ಗಿದ ಖದೀಮರು, ಸುಮಾರು ₹70 ಲಕ್ಷ ಮೌಲ್ಯದ 850 ಕೆ.ಜಿ. ತಲೆಗೂದಲು ಕಳವು ಮಾಡಿರುವ ಘಟನೆ ನಿಜಕ್ಕೂ ಅಚ್ಚರಿಯೂ, ಆಘಾತಕಾರಿಯೂ ಆಗಿದೆ.
-
News
Bengaluru: ಜನಿವಾರಕ್ಕೆ ಕತ್ತರಿ ಪ್ರಕರಣ: ರಾಜ್ಯಾದ್ಯಂತ ಹೋರಾಟಕ್ಕೆ ಎಕೆಬಿಎಂಎಸ್ ಎಚ್ಚರಿಕೆ!
by ಕಾವ್ಯ ವಾಣಿby ಕಾವ್ಯ ವಾಣಿBengaluru: ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರಕ್ಕೆ ಪರೀಕ್ಷಾ ಕೇಂದ್ರದಲ್ಲಿ ಕತ್ತರಿ ಹಾಕಿದ ಪ್ರಕರಣವು ಇಡೀ ರಾಜ್ಯಾದ್ಯಂತ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ.
-
Crime
Ricky Rai: ರಿಕ್ಕಿ ರೈ ಮೇಲೆ ಗುಂಡಿನ ದಾಳಿ ಪ್ರಕರಣ; ದುಷ್ಕರ್ಮಿಗಳು ಡ್ರೈವಿಂಗ್ ಸೀಟ್ ಟಾರ್ಗೆಟ್ ಮಾಡಿ ಫೈರಿಂಗ್ ಮಾಡಿದ್ದೇಕೆ?
Ricky Rai: ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಶೂಟೌಟ್ ನಡೆದಿದೆ.
-
CET Exam: ಸಿಇಟಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ, ʼಎಲ್ಲ ಜಾತಿ ಧರ್ಮಗಳ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆದಿದ್ದಾರೆ. ನಾವು ಒಂದು ಧರ್ಮವನ್ನು ಗುರಿಯಾಗಿಸಿ ಮಾರ್ಗಸೂಚಿ ನೀಡಿಲ್ಲ.
-
Dog Breeder Satish: 50ಕೋಟಿ ರೂಪಾಯಿ ಕೊಟ್ಟು ಶ್ವಾನ ಖರೀದಿ ಮಾಡಿದ್ದೇನೆ ಎಂದು ಹೇಳಿಕೆ ನೀಡಿದ್ದ ಬೆಂಗಳೂರಿನ ಶ್ವಾನಪ್ರೇಮಿ ಸತೀಶ್ ಮನೆ ಮೇಲೆ ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
-
Bengaluru : ಬೆಂಗಳೂರಿನಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಬೆಳಕಿಗೆ ಬಂದಿದ್ದು, ಮುಸ್ಲಿಂ ಯುವತಿ, ಹಿಂದೂ ಯುವಕನ ವಿಡಿಯೋ ಮಾಡಿ ಹಲ್ಲೆ ಮುಂದಾಗಿರುವ ಘಟನೆ ನಡೆದಿದೆ.
-
JobsNews
Bengaluru: ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಹೊರಡಿಸಬಾರದೆಂದು ರಾಜ್ಯ ಸರ್ಕಾರ ಖಡಕ್ ಸಂದೇಶ
by ಕಾವ್ಯ ವಾಣಿby ಕಾವ್ಯ ವಾಣಿBengaluru: ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆಯನ್ನು ಹೊರಡಿಸಬಾರದೆಂದು ರಾಜ್ಯ ಸರ್ಕಾರ ಖಡಕ್ ಸಂದೇಶ ರವಾನಿಸಲಾಗಿದೆ.
-
Bangalore: ದ್ವಿಚಕ್ರವಾಹನದಲ್ಲಿ ಕುಳಿತಿದ್ದ ಹಿಂದೂ ಯುವಕ, ಮುಸ್ಲಿಂ ಯುವತಿಯ ಮೇಲೆ ನೈತಿಕ ಪೊಲೀಸ್ಗಿರಿ ಮಾಡಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿ ಅಪ್ರಾಪ್ತ ಸೇರಿ ಐವರನ್ನು ಚಂದ್ರಾಲೇಔಟ್ ಠಾಣೆಯ ಪೊಲೀಸರು ಬಂಧನ ಮಾಡಿದ್ದಾರೆ.
-
News
Bengaluru : ಬಸವಜಯ ಮೃತ್ಯುಂಜಯ ಸ್ವಾಮೀಜಿ ವಿರುದ್ಧ ತಿರುಗಿದ್ದ ಸಮುದಾಯ – ರಾಜಕೀಯದಿಂದ ದೂರ ಇರುವಂತೆ ಖಡಕ್ ಎಚ್ಚರಿಕೆ
Bengaluru : ನಮ್ಮ ದೇಶದಲ್ಲಿ ಮಠಮಾನ್ಯಗಳಿಗೆ ಅದರ ಪೀಠಾಧಿಪತಿಗಳಿಗೆ ತನ್ನದೇ ಆದಂತಹ ಮಹತ್ವವಿದೆ. ನಮ್ಮ ಸನಾತನ ಪರಂಪರೆಯಲ್ಲಿ ಅವುಗಳು ಗೌರವ ಸ್ಥಾನವನ್ನು ಪಡೆದುಕೊಂಡು ಬಂದಿವೆ.
