Bengaluru: ಶಿಕ್ಷಣ ಇಲಾಖೆ ಎಚ್ಚರಿಕೆಯೊಂದನ್ನು ನೀಡಿದ್ದು ಅದೇನೆಂದರೆ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದರೆ ಶಿಕ್ಷಕರ ಮೇಲೆಯೇ ಎಫ್ಐಆರ್ ದಾಖಲಿಸಲಾಗುವುದು ಎಂದು ಎಚ್ಚರಿಸಿದೆ.
Bengaluru
-
News
Bengaluru: ಬೆಂಗಳೂರು: ಬಾಲಕಿ ಮೇಲೆ ಬ್ಯಾಡ್ಮಿಂಟನ್ ಕೋಚ್ ಅತ್ಯಾಚಾರ: ಫೋನ್ ನಲ್ಲಿ ಹಲವು ಹುಡುಗಿಯರ ವಿಡಿಯೋ ಪತ್ತೆ
by ಕಾವ್ಯ ವಾಣಿby ಕಾವ್ಯ ವಾಣಿBengaluru: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಬ್ಯಾಡ್ಮಿಂಟನ್ ತರಬೇತುದಾರ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
-
News
Bengaluru: ಇಲಾಖೆಯಲ್ಲಿ ಯಾವುದೇ ನೇಮಕಾತಿಯಿಲ್ಲ, ಮೋಸಹೋಗ ಬೇಡಿ: ಲಕ್ಷ್ಮೀ ಹೆಬ್ಬಾಳ್ಳರ್ ಮನವಿ
by ಕಾವ್ಯ ವಾಣಿby ಕಾವ್ಯ ವಾಣಿBengaluru: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ನೇಮಕಾತಿ ವಿಚಾರದಲ್ಲಿ ಕೆಲವರು ಹಣ ವಸೂಲಿ ಮಾಡುತ್ತಿದ್ದಾರೆ.
-
News
Bengaluru: ನನ್ನನ್ನು ಕೆಣಕಬೇಡಿ ನನ್ನ ಬಳಿ ಟನ್ ಗಟ್ಟಲೆ ದಾಖಲೆಗಲಿದೆ: ಕುಮಾರಸ್ವಾಮಿ
by ಕಾವ್ಯ ವಾಣಿby ಕಾವ್ಯ ವಾಣಿBengaluru: ನನ್ನನ್ನು ಕೆಣಕಬೇಡಿ ನನ್ನ ಬಳಿ ಟನ್ ಗಟ್ಟಲೆ ದಾಖಲೆಗಲಿದೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಹೇಳಿದ್ದಾರೆ.
-
Bengaluru: ಕ್ರೂರ ಪತಿಯೊಬ್ಬ ನಡು ರಸ್ತೆಯಲ್ಲೇ ತನ್ನ ಪತ್ನಿಯ ಕತ್ತು ಕೊಯ್ದು, ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಗರದ (Bengaluru)ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
-
News
Bengaluru: ಬಾಣಂತಿಯರ ಸರಣಿ ಸಾವಿನ ಪ್ರಕರಣ: ಡೆತ್ ಆಡಿಟ್ ರಿಪೋರ್ಟ್ ರಿಲೀಸ್ ಮಾಡಿದ ಗುಂಡೂರಾವ್
by ಕಾವ್ಯ ವಾಣಿby ಕಾವ್ಯ ವಾಣಿBengaluru: ರಾಜ್ಯದಲ್ಲಿ ಬಾಣಂತಿಯರ ಸರಣಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬೆಂಗಳೂರಲ್ಲಿ (Bengaluru) ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತಮಾಡಿದ್ದು ಡೇತ್ ಆಡಿಟ್ ರಿಪೋರ್ಟ್ ರಿಲೀಸ್ ಮಾಡಿದ್ದಾರೆ.
-
Bengaluru: ಬೆಂಗಳೂರಿನ (Bengaluru) ಐತಿಹಾಸಿಕ ಕರಗ ಮಹೋತ್ಸವ ಏಪ್ರಿಲ್ 14 ರವರೆಗೆ, ಅಂದರೆ ಒಟ್ಟು 11 ದಿನಗಳ ಕಾಲ ನಡೆಯಲಿದೆ. ಹೀಗಾಗಿ ದೇವಸ್ಥಾನದಲ್ಲಿ ಬಿರುಸಿನಿಂದ ತಯಾರಿಗಳು ಸಾಗಿವೆ.
-
Bengaluru : ಕಾಂಗ್ರೆಸ್ ಕಾರ್ಯಕರ್ತರು ನೀಡಿದ ದೂರಿನಿಂದಾಗಿ ಮನನೊಂದ ಬಿಜೆಪಿ ಕಾರ್ಯಕರ್ತರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
-
Bengaluru : ಸಿರಿವಂತರನ್ನು ಗುರಿಯಾಗಿಸಿಕೊಂಡು ಒಂದು ಮುತ್ತು ಕೊಡಬೇಕಾದರೆ 50 ಸಾವಿರ ರೂ, ಜೊತೆಗೆ ಸುತ್ತಾಡಬೇಕಾದರೆ 15 ಲಕ್ಷಕ್ಕೆ ಡಿಮಾಂಡ್ ಮಾಡಿ ಹನಿಟ್ರ್ಯಾಪ್ ಅಡ್ಡಕ್ಕೆ ತಳ್ಳುತ್ತಿದ್ದ ಶಾಲಾ ಶಿಕ್ಷಕಿ ಕೊನೆಗೂ ಅರೆಸ್ಟ್ ಆಗಿದ್ದಾಳೆ.
-
RCB Match: ಬೆಂಗಳೂರಿನ(Bengaluru) ಚಿನ್ನಸ್ವಾಮಿ ಮೈದಾನದಲ್ಲಿ(Chinnaswami Stadium) ಬುಧವಾರ ನಡೆಯಲಿರುವ ಆರ್ಸಿಬಿ(RCB) ಮತ್ತು ಗುಜರಾತ್ ಟೈಟನ್ಸ್(Gujarat Titan) ವಿರುದ್ಧದ ಐಪಿಎಲ್ 2025ರ ಪಂದ್ಯ ನೋಡಲು ತೆರಳುವ ಪ್ರೇಕ್ಷಕರಿಗಾಗಿ ವಿಶೇಷ ಬಸ್ ಸೇವೆ ಒದಗಿಸುವುದಾಗಿ BMTC ಘೋಷಣೆ ಮಾಡಿದೆ.
