Bengaluru: ಪಿಯುಸಿ ಮತ್ತು ಎಸ್ಎಸ್ಎಲ್ಸಿ ತತ್ಸಮಾನ ಎಂದು ನಕಲಿ ಅಂಕಪಟ್ಟಿ ನೀಡುತ್ತಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
Bengaluru
-
News
Bengaluru: ಬೆಂಗಳೂರು: ಪೂಜೆ ನೆಪದಲ್ಲಿ ಮಹಿಳೆಗೆ 1 ಕೋಟಿ ರೂ. ವಂಚಿಸಿದ ಜ್ಯೋತಿಷಿ
by ಕಾವ್ಯ ವಾಣಿby ಕಾವ್ಯ ವಾಣಿBengaluru: ಪೂಜೆ ಮಾಡಿ ಸಮಸ್ಯೆಗಳನ್ನು ಪರಿಹರಿಸುವ ಹೆಸರಿನಲ್ಲಿ ವಿವಾಹಿತ ಮಹಿಳೆಯೊಬ್ಬರಿಗೆ ವಂಚಿಸಿದ್ದ ಆರೋಪದಡಿ ಕಿರಣ್ ಗುರೂಜಿ ಹಾಗೂ ಲೋಹಿತ್ ಎಂಬುವವರ ವಿರುದ್ಧ ಸುಬ್ರಹ್ಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
-
Bengaluru : ಹೆಂಡತಿಗೆ ವರದಕ್ಷಿಣೆಗಾಗಿ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಆರೋಪದಡಿ ಧರ್ಮಸ್ಥಳ ಪೊಲೀಸ್ ಠಾಣೆಯ ಪಿಎಸ್ಐ ಪಿ.ಕಿಶೋರ್ ಸೇರಿದಂತೆ ನಾಲ್ವರ ವಿರುದ್ಧಸೋಮವಾರ ರಾತ್ರಿ ಎಫ್ಐಆರ್ ದಾಖಲಾಗಿದೆ.
-
News
Bengaluru : ಧರ್ಮಸ್ಥಳ, ಹೆಗ್ಗಡೆಯವರ ಕುರಿತು ಅವಹೇಳನಕಾರಿ ಹೇಳಿಕೆ ನೀಡುವವರ ವಿರುದ್ಧ ಜಾನ್ ಡೋ ಆದೇಶ ಜಾರಿ – ‘ಜಾನ್ ಡೋ ಆದೇಶ ‘ ಅಂದ್ರೆ ಏನು?
Bengaluru : ಧರ್ಮಸ್ಥಳದ ಬಳಿಯ ನೇತ್ರಾವತಿಯಲ್ಲಿ ಭೀಕರವಾದ ಅತ್ಯಾಚಾರಕ್ಕೊಳಗಾಗಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಸೌಜನ್ಯ ಪ್ರಕರಣ ಇಂದಿಗೂ ಬಗೆಹರಿದಿಲ್ಲ.
-
Hesaraghatta: ಹೆಸರಘಟ್ಟ ಬಳಿ ಬಿಜಿಎಸ್ ಲೇಔಟ್ ಬಳಿ ನಡೆದ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ ಪ್ರಕರಣಕ್ಕೆ ಕುರಿತಂತೆ ಶಾಕಿಂಗ್ ನ್ಯೂಸ್ ಹೊರಬಿದ್ದಿದೆ.
-
Banglore: ಇಟ್ಟಿಗೆಗೆ ಚಿನ್ನದ ಪಾಲಿಶ್ ಮಾಡಿ ಮಾರಾಟಕ್ಕೆ ಯತ್ನ ಮಾಡಿದ ಬಿಹಾರ ಮೂಲದ ಮೂವರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧನ ಮಾಡಿದ್ದಾರೆ.
-
Crime News: ಮದುವೆ ಸಿದ್ಧತೆಯಲ್ಲಿದ್ದ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಬಿಜಿಎಸ್ ಲೇಔಟ್ನ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದೆ.
-
Bengaluru: ವಿಧಾನಸಭಾ ಅಧಿವೇಶನದಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಮಂಡಿಸಿರುವ ಬಜೆಟ್ ಅಂಗೀಕಾರಗೊಂಡ ಈ ವೇಳೆ ಕೆಲವು ಬಿ ಜೆ ಪಿ ಸದಸ್ಯರು ಬಜೆಟ್ ನಲ್ಲಿ ಸೇರಿರುವ ಕೆಲವೊಂದು ವಿಚಾರಗಳನ್ನು ಕೈ ಬಿಡಬೇಕೆಂದು ಒತ್ತಾಯಿಸಿ ಸದನದ ಬಾವಿಗೆ ಇಳಿದು ಪ್ರಸ್ತಾಪ ಮಾಡಿದ್ದಾರೆ. ಅಲ್ಲದೇ …
-
Bengaluru: ಯುವಕನೋರ್ವ ಸ್ನೇಹಿತೆಯನ್ನು ಭೇಟಿಯಾಗಲು ಬುರ್ಖಾ ಧರಿಸಿ ಹುಡುಗಿಯರ ಹಾಸ್ಟೆಲ್ಗೆ ನುಗ್ಗಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಕಾಲೇಜು ಆವರಣದಲ್ಲಿ ನಡೆದಿದೆ.
-
News
Mangaluru: ಮೀನು ಕದ್ದ ಆರೋಪಕ್ಕೆ ಮರಕ್ಕೆ ಕಟ್ಟಿ ಮಹಿಳೆಗೆ ಥಳಿತ: ಅನಾಗರಿಕ ವರ್ತನೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ ಸಿಎಂ
by ಕಾವ್ಯ ವಾಣಿby ಕಾವ್ಯ ವಾಣಿMangaluru: ಕೃಷ್ಣನಗರಿ (Mangaluru) ಉಡುಪಿ ತಾಲೂಕಿನ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ಮೀನು ಕದ್ದ ಆರೋಪದಲ್ಲಿ ಮಹಿಳೆಯೊಬ್ಬರನ್ನು ಮರಕ್ಕೆ ಕಟ್ಟಿ ಹಾಕಿ ಥಳಿಸಿರುವ ಘಟನೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಈ ಕುರಿತು ಸೂಕ್ತ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ …
