Belthangady: ಬೆಂಗಳೂರಿನಲ್ಲಿ ನಡೆದ ಬೆಂಗಳೂರು 16ನೇ ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ ರಾಘವೇಂದ್ರ ಕೆ.ನಿರ್ಮಾಣದ, ಅನೀಶ್ ಅಮೀನ್ ನಿರ್ದೇಶನದ “ದಸ್ಕತ್” ಚಿತ್ರವು ದ್ವಿತೀಯ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.
Bengaluru
-
Actress Ranya Rao: ರನ್ಯಾ ರಾವ್ಗೆ ಕೆಐಎಡಿಬಿಯಿಂದ ಯಾವುದೇ ಜಮೀನು ಮಂಜೂರು ಮಾಡಿಲ್ಲ ಎಂದು ಕೆಐಎಡಿಬಿ (KIADB) ಸಿಇಓ ಡಾ.ಮಹೇಶ್ ಸ್ಪಷ್ಟನೆ ನೀಡಿದ್ದಾರೆ.
-
Actress Ranya Rao: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸಿನಲ್ಲಿ ಕೆಲವು ಕಾಂಗ್ರೆಸ್ ಸಚಿವರಿಗೆ ಕರೆ ಮಾಡಿ ಬಚಾವ್ ಆಗಲು ಯತ್ನ ಮಾಡಿದ್ದಾಳೆ ಎಂದು ಬಿಜೆಪಿ ಶಾಸಕ ಭರತ್ ಶೆಟ್ಟಿ ಹೇಳಿರುವ ಕುರಿತು ವರದಿಯಾಗಿದೆ.
-
News
Bengaluru : 40 ವರ್ಷಗಳ ಬಳಿಕ ಮೆಜೆಸ್ಟಿಕ್ನ BMTC, KSRTC ಬಸ್ ನಿಲ್ದಾಣಕ್ಕೆ ಹೊಸ ಸ್ಪರ್ಶ !! ತಲೆ ಎತ್ತಲಿವೆ 3 ಅಂತಸ್ತಿನ ಕಟ್ಟಡಗಳು
Bengaluru : ರಾಜ್ಯ ರಾಜಧಾನಿ ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿರುವ BMTC ಮತ್ತು KSRTC ಬಸ್ ನಿಲ್ದಾಣಕ್ಕೆ ಹೊಸ ರೂಪ ನೀಡಲು ಸರ್ಕಾರ ಮುಂದಾಗಿದೆ. ಈ ಕುರಿತಾಗಿ ಸಚಿವರು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
-
Crime News: ಪ್ರೇಯಸಿ ಮತ್ತು ಆಕೆಯ ಮಗನನ್ನು ಹತ್ಯೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಿ ಕೋರ್ಟ್ ಆದೇಶ ನೀಡಿದೆ.
-
News
Tejasvi Surya Reception: ಇಂದು ತೇಜಸ್ವಿ ಸೂರ್ಯ-ಶಿವಶ್ರೀ ರೆಸೆಪ್ಷನ್; ಹೂ ಬೊಕ್ಕೆ, ಡ್ರೈಫ್ರೂಟ್ಸ್ ತರದಿರಿ ಎಂದ ಸಂಸದ
Tejasvi Surya Reception: ಮಾ.5 ಮತ್ತು 6 ರಂದು ಕನಕಪುರದ ರೆಸಾರ್ಟ್ನಲ್ಲಿ ಬಿಜೆಪಿ ಯುವ ಸಂಸದ ತೇಜಸ್ವಿಸೂರ್ಯ ಹಾಗೂ ಶಿವಶ್ರೀ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.
-
Bangalore: ಫೆ.7 ರಂದು ರಾತ್ರಿ ರಾಗಿಗುಡ್ಡ ಮೆಟ್ರೋ ನಿಲ್ದಾಣದ ಬಳಿ ಇಬ್ಬರು ಯುವಕರು ಅವರ ಹಿಂದೆ ಓರ್ವ ಯುವತಿ ದ್ವಿಚಕ್ರ ವಾಹನದಲ್ಲಿ ತ್ರಿಬಲ್ ರೈಡಿಂಗ್ ಮಾಡುತ್ತಾ, ರಸ್ತೆಯಲ್ಲಿಯೇ ಕಿಸ್ಸಿಂಗ್ ಮಾಡುವ ವೀಡಿಯೋವೊಂದು ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
-
Crime
Bengaluru: ಮದ್ವೆ ಆದಾಗ ಸುಂದರವಾಗಿದ್ದಳು, ಈಗ ದಪ್ಪಗಾಗಿದ್ದಾಳೆ; ಗಂಡನಿಂದ ಖಾರದ ಪುಡಿ ಎರಚಿ ಪತ್ನಿ ಮೇಲೆ ಹಲ್ಲೆ
Bengaluru: ಮದುವೆ ಆಗುವಾಗ ಸುಂದರವಾಗಿದ್ದೆ. ಈಗ ದಪ್ಪಗಾಗಿದ್ದೀಯಾ ಎಂದು ವ್ಯಕ್ತಿಯೋರ್ವ ತನ್ನ ಪತ್ನಿ, ಮಾವ ಹಾಗೂ ಮಗನ ಮೇಲೆ ಖಾರದ ಪುಡಿ ಎರಚಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ನೆಲಗೆದರನಹಳ್ಳಿಯಲ್ಲಿ ನಡೆದಿದೆ.
-
Bengaluru: ಬೆಂಗಳೂರಿನ (Bengaluru) ಉಲ್ಲಾಳದ ಉಪಕಾರ್ ಲೇಔಟ್ನಲ್ಲಿ ಮಾರ್ಚ್ 3ರಂದು ಇಬ್ಬರು ಮಹಿಳೆಯರು ನಡೆದುಕೊಂಡು ಹೋಗುತ್ತಿದ್ದಾಗ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಅವರಲ್ಲೊಬ್ಬರ ಸರ ಕಸಿದು ಪರಾರಿಯಾಗಿದ್ದಾರೆ.
-
News
Bengaluru: ಹಕ್ಕಿಜ್ವರದ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
by ಕಾವ್ಯ ವಾಣಿby ಕಾವ್ಯ ವಾಣಿBengaluru: ಹಕ್ಕಿಜ್ವರ ಸಾಂಕ್ರಾಮಿಕ ರೋಗವಾದರೂ, ಅದು ಹಕ್ಕಿಗಳಿಂದ ಮನುಷ್ಯರಿಗೆ ಹರಡುವುದು ವಿರಳ. ಆದ್ದರಿಂದ ಅನಗತ್ಯ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
