Bird Flu: ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿ ಹೆಚ್ಚುತ್ತಲೇ ಇದೆ. ಪಶುಸಂಗೋಪನೆ ಇಲಾಖೆ (Animal Husbandry) ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕೇಂದ್ರ ಸರಕಾರ ಗೈಡ್ಲೈನ್ಸ್ ಬಿಡುಗಡೆ ಮಾಡಿದ ಬೆನ್ನಲ್ಲೇ ರಾಜ್ಯ ಸರಕಾರವು ಇಂದು ಗೈಡ್ಲೈನ್ಸ್ ಬಿಡುಗಡೆ ಮಾಡಿದೆ.
Bengaluru
-
Crime
Banglore: ಶಿಶು ಕಿಡ್ನ್ಯಾಪ್ ಪ್ರಕರಣ; ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ ಒಂದು ಲಕ್ಷ ರೂ. ದಂಡ ವಿಧಿಸಿದ ಕೋರ್ಟ್
Balnglore: ಶಿಶು ಕಿಡ್ನ್ಯಾಪ್ ಪ್ರಕರಣದ ಆರೋಪಿಗೆ ಕೋರ್ಟ್ 10 ವರ್ಷ ಜೈಲು ಶಿಕ್ಷೆ ಒಂದು ಲಕ್ಷ ರೂ. ದಂಡ ವಿಧಿಸಿದೆ. ವಾಣಿ ವಿಲಾಸ ಆಸ್ಪತ್ರೆಯಿಂದ ಅಪರಾಧಿ ರಶ್ಮಿ ಐದು ವರ್ಷಗಳ ಹಿಂದೆ ಆಗ ತಾನೇ ಹುಟ್ಟಿದ ಮಗುವನ್ನು ಕಿಡ್ನ್ಯಾಪ್ ಮಾಡಿದ್ದಳು.
-
News
Bengaluru: ಕಳಪೆ ಗುಣಮಟ್ಟದ ಔಷಧಗಳ ವಿರುದ್ಧ ಸಮರ ಸಾರಲು ಮುಂದಾದ ಆರೋಗ್ಯ ಇಲಾಖೆ!
by ಕಾವ್ಯ ವಾಣಿby ಕಾವ್ಯ ವಾಣಿBengaluru: ಕಳೆದ ಕೆಲ ದಿನಗಳ ಹಿಂದೆಯಷ್ಟೇ ರಾಜ್ಯ ಸರ್ಕಾರಿ ಪ್ರಯೋಗಾಲಯದ ಪರೀಕ್ಷೆಯಲ್ಲಿ ಅಸುರಕ್ಷಿತ ಎಂದು ಸಾಬೀತಾದ ಹಾಗೂ ಗುಣಮಟ್ಟ ಪರೀಕ್ಷೆಯಲ್ಲಿ ವಿಫಲವಾಗಿರುವ ವಿವಿಧ ಕಂಪೆನಿಗಳ 9 ಔಷಧಗಳ ಮಾರಾಟವನ್ನು ದೇಶಾದ್ಯಂತ ನಿರ್ಬಂಧಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಆರೋಗ್ಯ …
-
News
Bengaluru: ಯಶ್ ‘ಟಾಕ್ಸಿಕ್’ ಸಿನಿಮಾ: ಕನ್ನಡ ಹಾಗೂ ಇಂಗ್ಲಿಷ್ ನಲ್ಲಿ ಏಕಕಾಲಕ್ಕೆ ಚಿತ್ರೀಕರಣ!
by ಕಾವ್ಯ ವಾಣಿby ಕಾವ್ಯ ವಾಣಿBengaluru: ಯಶ್ ಅಭಿನಯದ ಬಹು ನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಕನ್ನಡ ಹಾಗೂ ಇಂಗ್ಲಿಷ್ ಭಾಷೆಗಳಲ್ಲಿ ಏಕಕಾಲಕ್ಕೆ ಚಿತ್ರೀಕರಿಸಲಾಗುತ್ತಿದೆ.
-
News
Bengaluru: ಮಗುವಿನ ಚಿಕಿತ್ಸೆಗಾಗಿ ಬುರ್ಖಾ ಧರಿಸಿ ಭಿಕ್ಷಾಟನೆ! ಆಕೆ ಹಿಂದಿದೆ ಕರುಣಾಜನಕ ಕಥೆ!
by ಕಾವ್ಯ ವಾಣಿby ಕಾವ್ಯ ವಾಣಿBengaluru: ಮಗುವಿನ ಚಿಕಿತ್ಸೆ ಗಾಗಿ ಬುರ್ಕಾ ಧರಿಸಿ ತಾಯಿ ಭಿಕ್ಷೆ ಬೇಡಿದ ಮನಕಲುವ ಘಟನೆ ಬೆಂಗಳೂರಿನ (Bengaluru) ಚಂದ್ರ ಲೇಔಟ್ ನಲ್ಲಿ ನಡೆದಿದೆ.
-
CBI Raids: ಬೆಂಗಳೂರು ಸೇರಿ ದೇಶದ 60 ಕಡೆ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಪಟ್ಟಂತೆ ಸಿಬಿಐ ದಾಳಿ ನಡೆಸಿದೆ. ಬೆಂಗಳೂರು, ಪುಣೆ, ಚಂಡೀಗಡ, ದೆಹಲಿ ಎನ್ಸಿಆರ್, ನಾಂದೇಡ್, ಕೊಲ್ಲಾಪುರ ಸೇರಿ ಹಲವು ಕಡೆ ಸಿಬಿಐ ದಾಳಿ ನಡೆಸಿದೆ.
-
News
Bengaluru: ಮಾನಸಿಕ ಅಸ್ವಸ್ಥನನ್ನು ಬೆಂಗಳೂರು ಆಶ್ರಮಕ್ಕೆ ದಾಖಲಿಸಿದ ಸಮಾಜ ಸೇವಕರು
by ಕಾವ್ಯ ವಾಣಿby ಕಾವ್ಯ ವಾಣಿBengaluru: ಕೆಲವು ದಿನಗಳ ಹಿಂದೆ ತನ್ನ ಪತ್ನಿಯನ್ನು ಕಳೆದುಕೊಂಡ 85 ವರ್ಷದ ಮಂಚಳ್ಳಿ ಗ್ರಾಮದ ನಿವಾಸಿ ಬಿ.ಕೆ. ಪೊನ್ನಪ್ಪ ಎಂಬುವವರು ಮಾನಸಿಕ ಸ್ಥಿಮತೆಯನ್ನು ಕಳೆದುಕೋಡು ಟಿ. ಶೆಟ್ಟಿಗೇರಿ, ಶ್ರೀಮಂಗಲ ಬೀದಿಯಲ್ಲಿ ಓಡಾಡುತ್ತಿದ್ದುದನ್ನು ಗಮನಿಸಿದ ಸಮಾಜ ಸೇವಕರಾದ ಎಂ.ಟಿ. ಕಾರ್ಯಪ್ಪ ಹಾಗೂ ಸಂಗಡಿಗರು …
-
Land Scam: ರಾಹುಲ್ ಗಾಂಧಿ ಆಪ್ತ ಹಾಗೂ ಕಾಂಗ್ರೆಸ್ ಪಕ್ಷದ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾನ್ ಪಿತ್ರೋಡಾ ಅವರು ಬೃಹತ್ ಭೂ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪ ಮಾಡಿ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ಅವರು ಲೋಕಾಯುಕ್ತ ಮತ್ತು ಜಾರಿ ನಿರ್ದೇಶನಾಲಯಕ್ಕೆ ದೂರು …
-
Anekal: ಕಸಕ್ಕೆಂದು ಹಚ್ಚಿದ ಬೆಂಕಿ, ಪಕ್ಕದಲ್ಲಿದ್ದ ಕಾರಿಗೆ ತಾಗಿ, ಸಂಪೂರ್ಣ ಕರಕಲಾಗಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ನಡೆದಿದೆ.
-
News
Bengaluru : ಪ್ರೀತಿ ನಿರಾಕರಿಸಿದ ಹುಡುಗಿ – ರೊಚ್ಚಿಗೆದ್ದು ಹುಡುಗಿ ತಂದೆಯ ಕಾರು, ಬೈಕಿಗೆ ಬೆಂಕಿ ಇಟ್ಟ ಪಾಗಲ್ ಪ್ರೇಮಿ !!
Bengaluru : ಹುಡುಗಿ ಒಬ್ಬಳು ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕೆ ಪಾಗಲ್ ಪ್ರೇಮಿ ಒಬ್ಬ ಹುಡುಗಿಯ ತಂದೆಯ ಕಾರಿಗೆ ಮತ್ತು ಬೈಕಿಗೆ ಬೆಂಕಿ ಇಟ್ಟಿರುವಂತಹ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
