Bengaluru: ಬಲೂನ್ ಗೆ ಹೀಲಿಯಂ ಕವರ್ (Helium cover) ತುಂಬಿಸಿಕೊಂಡು ಟೆಕ್ಕಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ (Electrnic City) ನಡೆದಿದೆ.
Bengaluru
-
ಬೆಂಗಳೂರು
Bengaluru: ಬೆಂಗಳೂರು ಕಾಲೇಜು ವಿದ್ಯಾರ್ಥಿನಿ ಅತ್ಯಾಚಾರಕ್ಕೆ ಬಿಗ್ ಟ್ವಿಸ್ಟ್ – 1 ಗಂಟೆ ರಾತ್ರಿ ನಿಜಕ್ಕೂ ನಡೆದದ್ದೇನು?
Bengaluru : ಬೆಂಗಳೂರಿನಲ್ಲಿ ಪದವಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಟ್ವಿಸ್ಟ್ ಸಿಕ್ಕಿದೆ. ಇದುವರೆಗೂ ಆಟೋದಲ್ಲಿ ಕರೆದೊಯ್ದು ಅತ್ಯಾಚಾರ ಮಾಡಲಾಗಿದೆ ಎಂದು ಹೇಳಲಾಗುತ್ತಿತ್ತು. ಆದರೆ, ಈಗ ಬೈಕ್ನಲ್ಲಿ ಡ್ರಾಪ್ ಕೊಡುವುದಾಗಿ ಕರೆದೊಯ್ದ ವ್ಯಕ್ತಿಯೇ ಯುವತಿಯನ್ನು ಶೆಡ್ ಗೆ ಕರೆದೊಯ್ದು, ಅತ್ಯಾಚಾರಕ್ಕೆ …
-
Entertainment
Actor Darshan: ದೈವವೇ ನುಡಿದಾಯ್ತು ನಟ ದರ್ಶನ್ ಬಿಡುಗಡೆಯ ಭವಿಷ್ಯ! ವಿಡಿಯೋ ವೈರಲ್
by ಕಾವ್ಯ ವಾಣಿby ಕಾವ್ಯ ವಾಣಿActor Darshan: ನಟ ದರ್ಶನ್ ಯಾವಾಗ ಬಿಡುಗಡೆಯಾಗುತ್ತಾರೆ ಅಂತಾ ದೇವಸ್ಥಾನದ ಅರ್ಚಕನೇ ದೈವದ ಮೊರೆ ಹೋಗಿದ್ದಾರೆ.
-
News
Degree Students: ಪದವಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್; ಇನ್ಮುಂದೆ ಖಾಸಗಿ ಕಾಲೇಜುಗಳಲ್ಲಿ ಪದವಿ ಕೋರ್ಸ್ಗಳಿಗೂ ಸೀಟ್ ಹಂಚಿಕೆ!
by ಕಾವ್ಯ ವಾಣಿby ಕಾವ್ಯ ವಾಣಿDegree Students: ಇನ್ಮುಂದೆ ಪದವಿ ವಿದ್ಯಾಭ್ಯಾಸ ಮಾಡಲು ಬಯಸಿದ್ದಲ್ಲಿ, ಉನ್ನತ್ತ ಶಿಕ್ಷಣ ಇಲಾಖೆ ಪದವಿ ಶಿಕ್ಷಣದ ಕನಸ್ಸು ಕಾಣುತ್ತೀರೊ ವಿದ್ಯಾರ್ಥಿಗಳಿಗೆ ಹೊಸ ಅವಕಾಶ ನೀಡಿದೆ.
-
Bengaluru: ಬೆಂಗಳೂರಿನಲ್ಲಿ ಸದ್ಯ ನಮ್ಮ ಮೆಟ್ರೋ ಬಿಎಂಆರ್ಸಿಎಲ್ ಕಾಮಗಾರಿಗಳು ವೇಗದ ಗತಿಯಲ್ಲಿ ನಡೆಯುತ್ತಿದ್ದು ಈ ಹಿನ್ನೆಲೆ ಇದರಿಂದ ಬೆಂಗಳೂರು (Bengaluru) ನಗರದ ಕೆಲವು ರಸ್ತೆಗಳಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
-
Railway: ಕನ್ನಡಿಗರಿಗೆ ರೈಲ್ವೆ (Railway) ಸಹಾಯಕ ಸಚಿವ ವಿ.ಸೋಮಣ್ಣ ಸಿಹಿಸುದ್ದಿ ನೀಡಿದ್ದಾರೆ. ಹೌದು, ನೈಋತ್ಯ ರೈಲ್ವೆ ಸಹಾಯಕ ಲೋಕೋ ಪೈಲಟ್ ಹುದ್ದೆ ಬಡ್ತಿಗಾಗಿ ಸಾಮಾನ್ಯ ವಿಭಾಗೀಯ ಸ್ಪರ್ಧಾತ್ಮಕ ಪರೀಕ್ಷೆಯನ್ನು (ಜಿಡಿಸಿಇ) ಇಂಗ್ಲಿಷ್/ಹಿಂದಿ ಭಾಷೆಯ ಜೊತೆಗೆ ಕನ್ನಡದಲ್ಲೂ ಬರೆಯಲು ಅವಕಾಶ ನೀಡುವಂತೆ ನೈಋತ್ಯ …
-
News
Heavy rain in Karnataka: ಮತ್ತೆ ಕರ್ನಾಟಕದ ಕರಾವಳಿ, ಬೆಳಗಾವಿ ಸೇರಿ 7 ಜಿಲ್ಲೆಗಳಲ್ಲಿ ಮಹಾ ಮಳೆ – ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ !
Heavy Rains in Karnataka: ಕರ್ನಾಟಕದಲ್ಲಿ ಮತ್ತೆ ನೈರುತ್ಯ ಮುಂಗಾರು ಮಳೆ ಹವಾ ಜೋರಾಗಲಿದೆ (Heavy Rains in Karnataka) . ಅಂತೆಯೇ ಕರಾವಳಿ ಭಾಗ ಮತ್ತು ಮಲೆನಾಡಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮಾಹಿತಿ …
-
News
Bengaluru: ಮೃತ್ಯುಕೂಪವಾಗ್ತಿರುವ ನೈಸ್ ರಸ್ತೆ! ಇನ್ಮುಂದೆ ನಗರದಲ್ಲಿ ಹೊಸ ರೂಲ್ಸ್ ಜಾರಿ!
by ಕಾವ್ಯ ವಾಣಿby ಕಾವ್ಯ ವಾಣಿBengaluru: ವಾಹನಗಳ ವೇಗದ ಚಾಲನೆಗೆ ಇನ್ಮುಂದೆ ಹೊಸ ನಿಯಮ ಜಾರಿಗೆ ಮಾಡಲಾಗಿದೆ. ಈ ಸಂಬಂಧ ಪೊಲೀಸ್ ಕಮಿಷನರ್ ಹೊಸ ಆದೇಶ ಹೋರಡಿಸಿದ್ದಾರೆ.
-
News
HSRP Number Plate: HSRP ನಂಬರ್ ಪ್ಲೇಟ್ ಬುಕಿಂಗ್ ಮಾಡುವವರಿಗೆ ಹೊಸ ಪ್ರಾಬ್ಲಮ್!
by ಕಾವ್ಯ ವಾಣಿby ಕಾವ್ಯ ವಾಣಿHSRP number plate: ಸರ್ಕಾರದಿಂದ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಪಡೆಯುವ ಅವಧಿಯನ್ನು ಈಗಾಗಲೇ 3 ಬಾರಿ ವಿಸ್ತರಣೆ ಮಾಡಲಾಗಿದೆ.
-
News
Bengaluru: ರಾಜಸ್ಥಾನ್ ನಿಂದ ಬೆಂಗ್ಳೂರಿಗೆ ಬಂದ ಮಾಂಸ ಕುರಿಯದ್ದೋ ಇಲ್ಲ ನಾಯಿಯದ್ದೋ? ಸರ್ಕಾರದ ಕೈ ಸೇರಿದ ರಿಪೋರ್ಟ್ ನಲ್ಲಿ ಏನಿದೆ?
Bengaluru: ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದ ಮಾಂಸವು ನಾಯಿಯ ಮಾಂಸ ಅಲ್ಲ. ಕುರಿಯ ಮಾಂಸ ಎಂದು ಹೈದರಾಬಾದ್(Hyderabad) ಸರ್ಕಾರಿ ಪ್ರಯೋಗಾಲಯವು ವರದಿ ನೀಡಿದೆ.
