Namma metro: ತುಮಕೂರಿಗೆ ಮೆಟ್ರೋ ಸೇವೆಗಳನ್ನು ವಿಸ್ತರಿಸಲು ಸಮಗ್ರ ಯೋಜನಾ ವರದಿ (DPR) ತಯಾರಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಶನಿವಾರ ಟೆಂಡರ್ ಕರೆದಿದೆ.ಈಗಾಗಲೇ ಸಿಲ್ಕ್ ಇನ್ಸ್ಟಿಟ್ಯೂಟ್ನಿಂದ ಮಾದಾವರದವರೆಗೆ ಹಸಿರು ಮಾರ್ಗದ ಮೆಟ್ರೋ ಸೇವೆಯಿದೆ. ಹೊಸ ಪ್ರಸ್ತಾವಿತ 59.6 …
Bengaluru
-
News
Bengalore: ರಾಜ್ಯದಲ್ಲಿ 10ಸಾವಿರ ಎಕರೆಗೂ ಹೆಚ್ಚು ಪ್ರದೇಶದಲ್ಲಿ ಚಿನ್ನದ ನಿಕ್ಷೇಪ ಪತ್ತೆ: ಶೋಧ ಕಾರ್ಯಕ್ಕೆ ಅನುಮತಿ
Bangalore: ಅತಿಹೆಚ್ಚು ಚಿನ್ನಸಿಗುವ ರಾಜ್ಯ ಎಂದು ಅನ್ನಿಸಿಕೊಂಡಿರುವ ಕರ್ನಾಟಕದಲ್ಲಿ ಇನ್ನೂ ಹೆಚ್ಚು ಚಿನ್ನ ಹಾಗೂ ಇತರೆ ಖನಿಜಗಳ ಪತ್ತೆಗಾಗಿ ಬೃಹತ್ ಪ್ರಮಾಣದ ಶೋಧ ನಡೆದಿದೆ. ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಸಂಬAಧಿತ ಸAಸ್ಥೆಗಳು 19 ಸ್ಥಳಗಳಲ್ಲಿ, ಸುಮಾರು …
-
Bengaluru: ಹಾವು ಕಡಿತ, ನಾಯಿ ಕಡಿತ ಸೇರಿ ಪ್ರಾಣಿ ಕಡಿತದ ತುರ್ತು ಸಂದರ್ಭಗಳಲ್ಲಿ ಖಾಸಗಿ ಆಸ್ಪತ್ರೆಗಳು ಮುಂಗಡ ಹಣ ಪಾವತಿಗೆ ಒತ್ತಾಯಿಸದೆ ಸಂತ್ರಸ್ತರಿಗೆ ಚಿಕಿತ್ಸೆ ನೀಡಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಮುಖ್ಯವಾಗಿ ಎಲ್ಲ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಕಡ್ಡಾಯವಾಗಿ …
-
Bangalore: ಹಣಕಾಸು ನಷ್ಟದಿಂದಾಗಿ ಮನನೊಂದಿದ್ದ ಬಿಜೆಪಿ ಕಾರ್ಯಕರ್ತ (BJP worker) ವೆಂಕಟೇಶ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಮಲ್ಲೇಶ್ವರದ ಬಿಜೆಪಿ ಮಂಡಲದ ಕಾರ್ಯಕರ್ತನಾಗಿದ್ದ ವೆಂಕಟೇಶ್ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ (Ashwath Narayan) ಅವರಿಗೂ ಆಪ್ತನಾಗಿದ್ದರು. ನಿನ್ನೆ ಸಂಜೆ ವೈಯಾಲಿಕಾವಲ್ನಲ್ಲಿರುವ ತಮ್ಮ ಟೂರ್ಸ್ …
-
Eshwar khandre: ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ ಕಾಡಿನಿಂದ ನಾಡಿಗೆ ವನ್ಯಜೀವಿ ಆನೆ, ಹುಲಿ, ಕರಡಿ, ಚಿರತೆ ಸೇರಿದಂತೆ ಯಾವುದೇ ವನ್ಯಜೀವಿ ನಾಡಿಗೆ ಬಂದರೆ, ತೋಟ, ಹೊಲ, ಗದ್ದೆಯಲ್ಲಿ ಕಾಣಿಸಿಕೊಂಡರೆ ಸ್ಥಳೀಯರು 1926ಗೆ ಕರೆ ಮಾಡಿದರೆ ಕೇಂದ್ರ …
-
RCB: ಮುಂಬರುವ 2026ರ ಐಪಿಎಲ್ (IPL 2026) ಆವೃತ್ತಿಯಲ್ಲಿ RCB ತಂಡದ ಯಾವುದೇ ಪಂದ್ಯಗಳು ಬೆಂಗಳೂರಿನಲ್ಲಿ ನಡೆಯುವುದಿಲ್ಲ ಎನ್ನಲಾಗುತ್ತಿದೆ. ಆರ್ಸಿಬಿಯ ತವರು ಮೈದಾನ ಕರ್ನಾಟಕದಿಂದಲೇ ಎತ್ತಂಗಡಿ ಆಗುವ ಎಲ್ಲಾ ಸಾಧ್ಯತೆಗಳಿವೆ ಎಂದು ವರದಿಗಳು ತಿಳಿಸಿವೆ. ಸಾಮಾನ್ಯವಾಗಿ ಚಾಂಪಿಯನ್ ಆಗಿ ಹೊರಹೊಮ್ಮಿದ ಫ್ರಾಂಚೈಸಿಗಳ …
-
Karnataka Cabinet: ನವೆಂಬರ್ 13 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ (Cabinet Meeting) ನಿಗದಿಯಾಗಿದೆ.ದಿನಾಂಕ: 13.11.2025, ಗುರುವಾರ ಮಧ್ಯಾಹ್ನ 12:30ಕ್ಕೆ ಸಚಿವ ಸಂಪುಟದ 2025ನೇ ಸಾಲಿನ 26ನೇ ಸಭೆಯನ್ನು ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ.ಸಭೆಯ ಕಾರ್ಯಸೂಚಿಯನ್ನು …
-
Ranya Rao: ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ಕೊನೆ ಹಂತ ತಲುಪಿದ್ದು, ಕಳೆದ 6 ತಿಂಗಳಿನಿಂದ ತನಿಖೆ ನಡೆಸುತ್ತಾ ಇದ್ದ ಡಿಆರ್ಐ ದೋಷಾರೋಪ ಪಟ್ಟಿ ಸಲ್ಲಿಕೆಗೆ ತಯಾರಿ ನಡೆಸಿದೆ.
-
Bengaluru : ಚಡ್ಡಿ ಗ್ಯಾಂಗ್, ಮುಸುಕು ಗ್ಯಾಂಗ್, ಲುಂಗಿ ಗ್ಯಾಂಗ್ ಸೇರಿದಂತೆ ಇತ್ಯಾದಿ ಕಳ್ಳ ಕಾಕರ ಗ್ಯಾಂಗಗಳು ಹುಟ್ಟಿಕೊಂಡಿವೆ.
-
Jobs
Akka Pade: ಅಕ್ಕ ಪಡೆಯಲ್ಲಿ ಉದ್ಯೋಗ: NCC ‘C’ ಪ್ರಮಾಣ ಪತ್ರ ಹೊಂದಿರುವ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
by ಕಾವ್ಯ ವಾಣಿby ಕಾವ್ಯ ವಾಣಿAkka Pade: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವ ಸಲುವಾಗಿ ಅಕ್ಕ ಪಡೆಗೆ (Akka Pade) ತಂಡ ರಚಿಸಲು NCC ʼCʼ ಪ್ರಮಾಣ ಪತ್ರ ಹೊಂದಿರುವ ಮಹಿಳಾ ಅಭ್ಯರ್ಥಿಗಳಿಂದ …
