ಇಂದು ಬಹುತೇಕ ಜನರು ಹಲವು ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಅದು ಅಲ್ಪಾವಧಿ ಅಥವಾ ದೀರ್ಘಕಾಲದ ಕಾಯಿಲೆ ಇರಬಹುದು. ಇದಕ್ಕಾಗಿ ಹಣ್ಣು ಹಂಪಲುಗಳನ್ನು ಸೇವಿಸಲು ವೈದ್ಯರು ಸಲಹೆ ನೀಡುತ್ತಾರೆ. ಜೊತೆಗೆ ಡ್ರೈ ಫ್ರೂಟ್ಸ್ ಸೇವನೆಯು ಉತ್ತಮವೆನ್ನುತ್ತಾರೆ. ಡ್ರೈ ಫ್ರೂಟ್ಸ್ ಎಂದಾಕ್ಷಣ ನೆನಪಿಗೆ ಬರೋದು ಖರ್ಜೂರ. …
Tag:
