ಇಂದಿನ ದಿನಗಳಲ್ಲಿ ಓಡಾಟ ನಡೆಸಲು ವಾಹನಗಳು ಅತ್ಯಗತ್ಯವಾಗಿದ್ದು, ಪ್ರತಿಯೊಬ್ಬರ ಮನೆಯಲ್ಲಿ ಕೂಡ ವಾಹನಗಳು ಇರೋದು ಸಾಮಾನ್ಯವಾಗಿ ಬಿಟ್ಟಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಪ್ರೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಹೆಚ್ಚಳ ಕಂಡುಬರುತ್ತಿರುವ ಹಿನ್ನೆಲೆ ಹೆಚ್ಚಿನವರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಕೆಲ ಕಾರು …
Tag:
