Shivamogga: ಫೆ.21 ರಂದು ಗುಂಡಾ ಅಲಿಯಾಸ್ ರವಿ ಎಂಬಾತನ ಮುಂಗಾಲಿಗೆ ಎಸ್ಐ ಕೃಷ್ಣ ಅವರು ಗುಂಡು ಹೊಡೆದಿರುವ ಘಟನೆ ಮಾಸುವ ಮೊದಲೇ ಮತ್ತೊಮ್ಮೆ ಭದ್ರಾವತಿಯಲ್ಲಿ ಗುಂಡಿನ ಸದ್ದು ಕೇಳಿ ಬಂದಿದೆ.
Tag:
Bhadravathi
-
ಭದ್ರಾವತಿ ತಾಲೂಕು ತೋಟಗಾರಿಕೆ ಇಲಾಖೆಯು 2022-23 ನೇ ಸಾಲಿಗೆ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಸೂಕ್ಷ್ಮ ನೀರಾವರಿ ಘಟಕ ಅಳವಡಿಸಲು ಸಹಾಯಧನ ಸೌಲಭ್ಯವನ್ನು ಪಡೆಯಲು ರೈತರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಸಾಮಾನ್ಯ ವರ್ಗಕ್ಕೆ ಗರಿಷ್ಟ 2 ಹೆಕ್ಟರ್ ಪ್ರದೇಶಕ್ಕೆ ಶೇ 75 …
-
ಶಿವಮೊಗ್ಗ ನಗರದಲ್ಲಿ ವಿ ಡಿ ಸಾವರ್ಕರ್ ಫ್ಲೆಕ್ಸ್ ವಿವಾದದಿಂದಾಗಿ, ಇಬ್ಬರಿಗೆ ಚಾಕುವಿನಿಂದ ಇರಿತದ ಪರಿಣಾಮ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತೆ ಆಗಿದೆ. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹೀಗಾಗಿ ನಾಳೆ ಶಿವಮೊಗ್ಗ …
-
ಶಿವಮೊಗ್ಗದಲ್ಲಿ ಮಹಿಳೆಯೋರ್ವರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ಘಟನೆಯೊಂದು ನಡೆದಿದೆ. ಸರ್ಜಿ ಆಸ್ಪತ್ರೆಯಲ್ಲಿ ನಿನ್ನೆ ಬೆಳಗ್ಗೆ ಶಸ್ತ್ರ ಚಿಕಿತ್ಸೆ ಮೂಲಕ ಹೆರಿಗೆ ಮಾಡಿಸಲಾಗಿದ್ದು, ನಾಲ್ಕು ಮಕ್ಕಳು ಮತ್ತು ತಾಯಿ ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಭದ್ರಾವತಿ ತಾಲೂಕು ತಡಸಾ ಗ್ರಾಮದ ಆರೀಫ್ …
