ಭಗತ್ಸಿಂಗ್ ಪುಸ್ತಕ ಓದುವುದು ದೇಶದ್ರೋಹವಲ್ಲ; ಓದಬಹುದು. ವಿಚಾರಣೆ ಸಂದರ್ಭದಲ್ಲಿಯೂ ತನಿಖಾ ಅಧಿಕಾರಿಗಳು ಕೂಡ ಭಗತ್ ಸಿಂಗ್ ಪುಸ್ತಕ ಓದುವುದು ಅಥವಾ ಇಟ್ಟುಕೊಳ್ಳುವುದು ತಪ್ಪಲ್ಲ ಎಂದಿದ್ದರು. ಅರಣ್ಯವಾಸಿಗಳು ಭಗತ್ಸಿಂಗ್ ಪುಸ್ತಕ ಓದುವುದು ತಪ್ಪೇ? ಸಕ್ಕರೆ, ಚಹಾಪುಡಿ ಇಟ್ಟುಕೊಳ್ಳುವುದು ಅಪರಾಧವೇ ಎಂದು ಪ್ರಕರಣದ ನಿರ್ದೋಷಿ …
Tag:
