ಬೆಂಗಳೂರು:ವಿಧಾನ ಪರಿಷತ್ ನಲ್ಲಿ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ ಕುರಿತಂತೆ ವಿಚಾರ ಪ್ರಸ್ತಾಪವಾದಗ, ಈ ಕುರಿತು ಶಿಕ್ಷಣ ಸಚಿವರು ಸ್ಪಷ್ಟನೆ ನೀಡಿದ್ದಾರೆ. ಕರ್ನಾಟಕದ ಶಾಲಾ-ಕಾಲೇಜುಗಳಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಭಗವದ್ಗೀತೆ ಬೋಧನೆ ಆರಂಭವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ (BC Nagesh) ತಿಳಿಸಿದರು. …
Tag:
Bhagavadgita
-
ಬೆಂಗಳೂರು : ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಭಗವದ್ಗೀತೆ ಬೋಧನೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ವಾರಕ್ಕೆ ಒಂದು ದಿನ ಭಗವದ್ಗೀತೆ ಬೋಧನೆ ಮಾಡಲು ಮುಂದಾಗಿದೆ. ರಾಮಾಯಣ, ಮಹಾಭಾರತ ಕುರಿತಾದ ಪಠ್ಯಗಳು ಸಿದ್ಧಗೊಳ್ಳುತ್ತಿದ್ದು, ವಾರದಲ್ಲಿ ಒಂದು ದಿನ ಮಕ್ಕಳಿಗೆ …
-
ದಕ್ಷಿಣ ಕನ್ನಡ
ಮಂಗಳೂರು: ಶ್ರೀ ರಾಧಾ ಗೋವಿಂದ ದೇವಸ್ಥಾನದ ವತಿಯಿಂದ ಆನ್ಲೈನ್ ಭಗವತ್ಗೀತೆ ಕಾರ್ಯಕ್ರಮ!! ಪ್ರತೀ ದಿನ ನುರಿತ ಬೋಧಕರಿಂದ ಭೋಧನೆ-ಪಾಲು ಪಡೆಯಲು ಇಲ್ಲಿ ಕ್ಲಿಕ್ ಮಾಡಿ
ಮಂಗಳೂರು: ಆಧ್ಯಾತ್ಮಿಕ ಶಿಕ್ಷಣದ ಜೊತೆಗೆ ಭಗವತ್ಗೀತೆ ಭೋಧನೆ ನೀಡುವ ಜಿಲ್ಲೆಯ ಏಕೈಕ ವಿದ್ಯಾಲಯ ಎಂದೇ ಹೆಸರುವಾಸಿಯಾದ ಶ್ರೀ ಶ್ರೀ ರಾಧಾ ಗೋವಿಂದ ದೇವಸ್ಥಾನ ಸ್ಥಳಾಂತರಗೊಂಡು ಕುಳಾಯಿಯ ಹಚ್ಚ ಹಸಿರ ವಾತಾವರಣದಲ್ಲಿ ನವೀಕೃತಗೊಳ್ಳುತ್ತಿದೆ. ಈ ಮೊದಲು ನಂತೂರ್ ನಲ್ಲಿ ಇದ್ದ ದೇವಾಲಯವು ಆಡಳಿತ …
-
EducationlatestNews
ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆ ಇಲ್ಲ; ಮನುಷ್ಯನ ಶಿಕ್ಷಣಕ್ಕೆ ಬೇಕಾದ ಅಗತ್ಯ ಕ್ರಮಗಳತ್ತ ಮಾತ್ರ ಗಮನ- ಬಿ ಸಿ ನಾಗೇಶ್
by Mallikaby Mallikaಕರ್ನಾಟಕದ ಶಾಲಾ ಪಠ್ಯಕ್ರಮದಲ್ಲಿ ರಾಮಾಯಣ, ಭಗವದ್ಗೀತೆ ಅಳವಡಿಕೆ ಇಲ್ಲ. ಅದರ ಬದಲಾಗಿ ನೈತಿಕ ಶಿಕ್ಷಣ ತರಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ. ಪಠ್ಯಕ್ರಮದಲ್ಲಿ ರಾಮಾಯಣ, ಭಗವದ್ಗೀತೆ ಅಳವಡಿಸುವುದಾಗಿ ರಾಜ್ಯ ಸರ್ಕಾರ ಯಾವತ್ತೂ ಹೇಳಿಲ್ಲ. ಮನುಷ್ಯನ ಶಿಕ್ಷಣಕ್ಕೆ ಅಗತ್ಯವಾಗಿ …
