ಹೈದರಾಬಾದ್: ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ಅಂತಿಮ ದಿನವಾದ ಭಾನುವಾರದಂದು ಹೈದರಾಬಾದ್ ಅನ್ನು ‘ಭಾಗ್ಯನಗರ’ ಎಂದು ಉಲ್ಲೇಖಿಸುವ ಮೂಲಕ ಕೇಸರಿ ಬ್ರಿಗೇಡ್ ಮತ್ತೊಂದು ನಗರವನ್ನು ಮರು ನಾಮಕರಣ ಮಾಡುವ ಪ್ರಸ್ತಾಪ ಮುಂದಿಟ್ಟಿದೆ. ಪಕ್ಷದ ಪ್ರತಿನಿಧಿಗಳನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಪ್ರಧಾನಿ ನರೇಂದ್ರ ಮೋದಿ …
Tag:
