ಬೆಂಗಳೂರು: ಈ ಬಾರಿ ಮೈಸೂರು ದಸರಾ ಉದ್ಘಾಟಿಸಿದ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ರವರು ದಿವಂಗತ ಎಸ್ ಎಲ್ ಭೈರಪ್ಪನವರ ಬಗ್ಗೆ ಒಂದು ಅಚ್ಚರಿಯ ಆಸಕ್ತಿಕರ ಸಂಗತಿಯನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
Tag:
Bhanu Mushtaq
-
CM Siddaramaiah : ಮೈಸೂರು ದಸರಾ ಉದ್ಘಾಟಿಸಲು ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಸರ್ಕಾರ ಆಹ್ವಾನಿಸಿದ್ದು ಬಿಜೆಪಿ ಮತ್ತು ಹಿಂದೂ ಸಂಘಟನೆಗಳು ಸರ್ಕಾರದ ನಡೆಯನ್ನು ವಿರೋಧಿಸಿವೆ.
-
C M Siddaramaiah: ನಾಡಹಬ್ಬ ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದನ್ನು ಖಂಡಿಸಿ ಮಾಜಿ ಸಂಸದ ಪ್ರತಾಪಸಿಂಹ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
-
News
Hassan: ದಸರಾ ಉದ್ಘಾಟನೆಗೆ ಬರಲ್ಲ ಎಂದು ಹೇಳಿ – ಭಾನು ಮುಷ್ತಾಕ್ ಮನೆಗೇ ಭೇಟಿ ನೀಡಿ ಮನವಿ ಸಲ್ಲಿಸಿದ ‘ರಾಷ್ಟ್ರ ರಕ್ಷಣಾ ಸೇನೆ’
Hassan : ಭೂಕರ್ ಪ್ರಶಸ್ತಿ ವಿಜೇತೆ, ಲೇಖಕಿ ಬಾನು ಮುಷ್ತಾಕ್ ಅವರನ್ನು ಈ ಬಾರಿಯ ದಸರಾ ಉದ್ಘಾಟಕರಾಗಿ ಸರ್ಕಾರ ಘೋಷಿಸಿದ್ದು ಜಿಲ್ಲಾಡಳಿತವು ಅಧಿಕೃತವಾಗಿ ಅವರ ಮನೆಗೆ ತೆರಳಿ ಆಹ್ವಾನವನ್ನು ಕೂಡ ಇಟ್ಟಿದೆ.
-
Udupi: ಸಾಹಿತಿ ಬಾನು ಮುಷ್ತಾಕ್ ಅವರನ್ನು ಮೈಸೂರು ದಸರಾ ಉದ್ಘಾಟನೆಗೆ ಆಹ್ವಾನ ನೀಡಿದ್ದನ್ನು ಖಂಡನೆ ಮಾಡಿ ಜಾಲತಣದಲ್ಲಿ ಪೋಸ್ಟ್ ಮಾಡಿದ್ದ ನಿಟ್ಟೆ ಸುದೀಪ್ ಶೆಟ್ಟಿ ವಿರುದ್ಧ ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
