HD Revanna: ಹೊಳೆನರಸೀಪುರದ ಸಂತ್ರಸ್ತೆಯ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ (HD Revanna) ಬಿಗ್ ರಿಲೀಫ್ ಸಿಕ್ಕಿದೆ. ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣವನ್ನ ಬೆಂಗಳೂರಿನ ಕೋರ್ಟ್ (Bengaluru Court) ಕೈಬಿಟ್ಟಿದೆ. ಹೌದು. ಹೆಚ್.ಡಿ ರೇವಣ್ಣನನ್ನ ಆರೋಪ ಮುಕ್ತಗೊಳಿಸಿ …
Bhavani Revanna
-
Bhavani Revanna: ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಕುರಿತಂತೆ ಮಾಜಿ ಶಾಸಕ ಹೆಚ್ ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಕೋರ್ಟ್ ಶಾಕಿಂಗ್ ನ್ಯೂಸೊಂದನ್ನು ನೀಡಿದೆ.
-
Bhavani Revanna: ಭವಾನಿ ರೇವಣ್ಣ ಸಿಕ್ಕ ತಕ್ಷಣ ಅರೆಸ್ಟ್ ಮಾಡಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಸ್ಪಷ್ಟವಾಗಿ ತಿಳಿಸಿದ್ದಾರೆ.
-
Bhavani Revanna: ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ಸಲ್ಲಿಸಿದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆಯು ನಿನ್ನೆ ನಡೆದಿದೆ
-
Karnataka State Politics Updates
H D Kumarswamy: ಪ್ರಜ್ವಲ್ ರೇವಣ್ಣ ರಾಸಲೀಲೆ ಪ್ರಕರಣ – ತಪ್ಪು ಮಾಡಿದವನನ್ನು ಕ್ಷಮಿಸಲ್ಲ ಎಂದ ಎಚ್ ಡಿ ಕುಮಾರಸ್ವಾಮಿ !!
H D Kumarswamy: ಮಾಜಿ ಸಿಎಂ ಹಾಗೂ ಪ್ರಜ್ವಲ್ ರೇವಣ್ಣ ಅವರ ಚಿಕ್ಕಪ್ಪ ಎಚ್ ಡಿ ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದ್ದು ಶಾಕಿಂಗ್ ಸ್ಟೇಟ್ಮೆಂಟ್ ನೀಡಿದ್ದಾರೆ
-
News
Hassan: ದೇವೇಗೌಡರ ಸೊಸೆ-ಮೊಮ್ಮಗನ ಮತ್ತೊಂದು ಸ್ಪೋಟಕ ಕೃತ್ಯ ಬಯಲಿಗೆ – ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತ ಮಾಡಿದ ಭವಾನಿ ರೇವಣ್ಣ !!
Hassan: ಹಾಸನ ಜಿಲ್ಲೆಯ ಪ್ರಭಾವಿ ರಾಜಕೀಯ ನಾಯಕ, ದೇಶದ ಮಾಜಿ ಪ್ರಧಾನಿ ದೇವೇಗೌಡರ ಸೊಸೆ ಭವಾನಿ ರೇವಣ್ಣ ಅವರು ಕೆಲವು ಸಮಯದಿಂದ ಸುದ್ದಿಯಲ್ಲಿದ್ದಾರೆ. ಇದುವರೆಗೂ ಒಂದೂವರೆ ಕೋಟಿ ಕಾರಿನ ಮೂಲಕ ಸುದ್ದಿಯಾಗಿದ್ದ ಈ ಗೌಡರ ಈ ಸೊಸೆ ಇದೀಗ ಮತ್ತೊಂದು ವಿಚಾರದಲ್ಲಿ …
-
Karnataka State Politics Updates
Bhavani revanna: ಭವಾನಿ ರೇವಣ್ಣ ಕಾರು ಅಪಘಾತ ಪ್ರಕರಣಕ್ಕೆ ರೋಚಕ ಟ್ವಿಸ್ಟ್- ಒಂದೂವರೆ ಕೋಟಿ ರೂಪಾಯಿ ಕಾರಿನ ಅಸಲಿ ಸತ್ಯ ಬಯಲು !!
Bhavani revanna: ಕೆಲವು ದಿನಗಳ ಹಿಂದಷ್ಟೇ ಶಾಸಕ ಹಾಗೂ ಮಾಜಿ ಸಚಿವರಾದ ಎಚ್ ಡಿ ರೇವಣ್ಣ ಅವರ ಧರ್ಮಪತ್ನಿ ಭವಾನಿ ರೇವಣ್ಣ(Bhavani revanna) ಅವರ ಒಂದೂವರೆ ಕೋಟಿ ಕಾರು ಹಾಸನದ ಬಳಿ ಅಪಘಾತಕ್ಕೀಡಾಗಿ ಸಾಕಷ್ಟು ವಿವಾದಕ್ಕೀಡಾಗಿತ್ತು. ಈ ಕುರಿತಂತಹ ಒಂದು ವಿಡಿಯೋ …
-
News
Bhavani Revanna: ಭವಾನಿ ರೇವಣ್ಣರ ಐಷಾರಾಮಿ ಕಾರಿಗೆ ಗುದ್ದಿದ್ದ ಬೈಕ್ ಸವಾರ – ಕಾರಿಂದ ಹೊರಬಂದ ಭವಾನಿ ಮಾತು ಕೇಳಿ ಶಾಕ್ ಆದ ಜನ
Bhavani Revanna: ಮೈಸೂರು ಜಿಲ್ಲೆ ಸಾಲಿಗ್ರಾಮ ಸಮೀಪ ಭವಾನಿ ರೇವಣ್ಣ(Bhavani Revanna) ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಎದುರಿನಿಂದ ಬಂದ ಬೈಕ್ ಸವಾರ(Car Accident)ಬಲಭಾಗದಿಂದ ಬಂದು ಡಿಕ್ಕಿ ಹೊಡೆದ ಘಟನೆ ಭಾನುವಾರ ನಡೆದಿದೆ ಎನ್ನಲಾಗಿದೆ. ಈ ಅವಘಡದ ಪರಿಣಾಮ ಭವಾನಿ ರೇವಣ್ಣ ಅವರ …
-
Karnataka State Politics Updates
Bhavani Revanna: ‘ಸ್ವರೂಪ್ ನನ್ನ ಮಗ, ಅವನಿಗೆ ನನ್ನ ಪೂರ್ಣ ಬೆಂಬಲವಿದೆ, ಆತ ಗೆದ್ದೇ ಗೆಲ್ತಾನೆ’ ! ಹಾಸನ JDS ಅಭ್ಯರ್ಥಿಗೆ ಭವಾನಿ ರೇವಣ್ಣ ಆಶೀರ್ವಾದ
by ಹೊಸಕನ್ನಡby ಹೊಸಕನ್ನಡಭವಾನಿ ರೇವಣ್ಣ, ಸ್ವರೂಪ್ ಬೇರೆ ಅಲ್ಲ ನನ್ನ ಮಕ್ಕಳು (Children) ಬೇರೆ ಅಲ್ಲ. ಹಿಂದೆ ಇದ್ದ ಎಲ್ಲಾ ವಿಚಾರಗಳನ್ನ ಮರೆಯಬೇಕು. ನಾನು ಇಷ್ಟು ದಿನ ಹಠ ಮಾಡಿದ್ದು ಬಿಜೆಪಿ ಸೋಲಿಸುವುದಕ್ಕಾಗಿ.
-
Karnataka State Politics Updates
Election 2023 : ಹಾಸನದಲ್ಲಿ ಭವಾನಿ ರೇವಣ್ಣ ಸ್ಪರ್ಧೆ ಮಾಡಿದ್ರೆ ಸೋಲೋದು ಖಚಿತ- ಹೆಚ್ ಡಿ ಕುಮಾರಸ್ವಾಮಿ
by ವಿದ್ಯಾ ಗೌಡby ವಿದ್ಯಾ ಗೌಡಚುನಾವಣೆಯ ಪ್ರಚಾರದ ಮಧ್ಯೆ ಮಾಜಿ ಸಿಎಂ ಕುಮಾರಸ್ವಾಮಿ , “ಹಾಸನ ಕ್ಷೇತ್ರದಲ್ಲಿ ಭವಾನಿ ರೇವಣ್ಣ ಸ್ಪರ್ಧೆ ಮಾಡಿದರೆ ಗೆಲ್ಲಲ್ಲ” ಎಂದು ಹೇಳಿದ್ದಾರೆ.
