ಅಣ್ಣ ಒಂದು ಲೆಕ್ಕಚಾರ ಹಾಕಿದ್ರೆ, ತಮ್ಮ ಮತ್ತೊಂದು ಲೆಕ್ಕಾಚಾರದಲ್ಲಿದ್ದಾರೆ. ಪ್ರತಿಷ್ಠೆಯ ಜಿದ್ದಾಜಿದ್ದಿಯಲ್ಲಿ ಸಹೋದರರ ಅಂತರಂಗ, ಬಹಿರಂಗ ಗುದ್ದಾಟದ ನಡುವೆ ದೊಡ್ಡಗೌಡ್ರು(HD Devegowda) ಪ್ರವೇಶಿಸಿದ್ದಾರೆ.
Tag:
Bhavani Revanna
-
Karnataka State Politics Updates
ಹಾಸನದ ವಿಚಾರ ನಿಮಗೆ ಬೇಡ, ಇಲ್ಲಿ ದೇವೇಗೌಡ, ರೇವಣ್ಣನವರ ತೀರ್ಮಾನವೇ ಅಂತಿಮ! ಚಿಕ್ಕಪ್ಪ, ಕುಮಾರಸ್ವಾಮಿ ವಿರುದ್ಧ ತೊಡೆ ತಟ್ಟಿದ ಸೂರಜ್ ರೇವಣ್ಣ!!
by ಹೊಸಕನ್ನಡby ಹೊಸಕನ್ನಡವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಪಕ್ಷಗಳ ಚಟುವಟಿಕೆಗಳು, ಟಿಕೆಟ್ ಹಂಚಿಕೆ ವಿಚಾರಗಳು ಜೋರಾಗುತ್ತಿವೆ. ವಿಶೇಷ ಎಂದರೆ, ರಾಜ್ಯ ರಾಜಕಾರಣದಲ್ಲಿ ಹಾಸನ ಟಿಕೆಟ್ ವಿಚಾರ ಹೆಚ್ಚು ಗಮನ ಸೆಳೆಯುತ್ತಿದ್ದು, ಅದರಲ್ಲೂ ಕೂಡ ಗೌಡರ ಕುಟುಂಬವೇ ಇದಕ್ಕೆ ಕಾರಣವಾಗಿದೆ. ಹಾಸನ ಕ್ಷೇತ್ರದ ಟಿಕೆಟ್ ಹಂಚಿಕೆ …
-
Karnataka State Politics Updates
ಭವಾನಿ ರೇವಣ್ಣನಿಗೆ ಹಾಸನದಲ್ಲಿ ಟಿಕೆಟ್ ಕೊಡುವುದಿಲ್ಲ, ಸಮರ್ಥ ಅಭ್ಯರ್ಥಿಯೊಬ್ಬರು ಅಲ್ಲಿದ್ದಾರೆ: ಎಚ್ ಡಿ ಕುಮಾರಸ್ವಾಮಿ
by ಹೊಸಕನ್ನಡby ಹೊಸಕನ್ನಡಹಾಸನದ ವಿಧಾನಸಭೆಯ ಕ್ಷೇತ್ರ ಚನಾವಣೆಗೂ ಮುನ್ನ ಈಗಾಗಲೇ ಸಾಕಷ್ಟು ಸದ್ದು ಮಾಡುತ್ತಿದೆ. ಸದ್ಯ ದೇವೇಗೌಡರ ಸೊಸೆ ಭವಾನಿ ರೇವಣ್ಣನವರು ‘ಹಾಸನದಲ್ಲಿ ನಾನೇ ಜೆಡಿಎಸ್ ಅಭ್ಯರ್ಥಿ ಎಂದು ಸ್ವತಃ ಘೋಷಿಸಿಕೊಂಡಿದ್ದು, ದಯವಿಟ್ಟು ಮತ ನೀಡಿ ಎಂದು ಬೇಡಿಕೊಂಡಿದ್ದರು. ಆದರೀಗ ಭವಾನಿಯವರಿಗೆ ನಿರಾಸೆಯಾಗುವಂತೆ ಕುಮಾರಸ್ವಾಮಿ …
Older Posts
