ಹಣ ಪಾವತಿಸಲು ಇಂಟರ್ನೆಟ್ ನ (internet) ಅವಶ್ಯಕತೆ ಬೇಕಾಗುತ್ತದೆ. ಆದರೆ ಇದೀಗ ಇಂಟರ್ನೆಟ್ (Internet) ಇಲ್ಲದೆ ಕೂಡ ಮೊಬೈಲ್ ನಲ್ಲಿ ಯುಪಿಐ (UPI) ಮೂಲಕ ಹಣ ಕಳುಹಿಸಬಹುದಾಗಿದೆ.
Tag:
BHIM app
-
ಡಿಜಿಟಲ್ ಪಾವತಿಗಳನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ಯುಪಿಐ (ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್) ವಹಿವಾಟು ವಿಧಾನವನ್ನು ಪರಿಚಯಿಸಿದೆ. ಯುಪಿಐ ಅಥವಾ ಯುನಿಫೈಡ್ ಪೇಮೆಂಟ್ ಇಂಟರ್ಫೇಸ್ ಇತ್ತೀಚಿನ ದಿನಗಳಲ್ಲಿ ಅತ್ಯಂತ ವೇಗವಾಗಿ ಮತ್ತು ಸುಲಭವಾಗಿ ಮಾಡಬಹುದಾದ ಪಾವತಿ ವಿಧಾನವಾಗಿದೆ. ಯುಪಿಐ ಡೆವಲಪರ್ ಎನ್ಪಿಸಿಐ ಪ್ರಕಾರ …
