ಉಡುಪಿ : ಕೇರಳ, ಕರ್ನಾಟಕ, ತಮಿಳುನಾಡು, ಆಂಧ್ರ ಸಹಿತ ಅನೇಕ ಕಡೆಗಳಲ್ಲಿರುವ ಭೀಮಾ ಜ್ಯುವೆಲ್ಲರ್ಸ್ ಇದರ ಮಾಲಕ ಕೊಡುಗೈ ದಾನಿ ಬಿ.ಕೃಷ್ಣನ್(76) ಸೋಮವಾರ ರಾತ್ರಿ ಅಲ್ಪಕಾಲದ ಅನಾರೋಗ್ಯದಿಂದ ನಿಧನರಾದರು. ಇವರು ಪತ್ನಿ, ಮೂವರು ಪುತ್ರಿಯರು ಓರ್ವ ಪುತ್ರನನ್ನು ಅಗಲಿದ್ದಾರೆ. ಉಡುಪಿಯ ಕೃಷ್ಣ …
Tag:
