ಭೂಮಿ ಖರೀದಿಸಿ ಭೂಪರಿವರ್ತನೆಮಾಡಿಸಿಕೊಳ್ಳಲು ಇನ್ನು ಮುಂದೆ ತಿಂಗಳುಗಟ್ಟಲೆ ಕಾಯುವ ಪರಿಸ್ಥಿತಿ ಇಲ್ಲ. ಅದಕ್ಕಾಗಿ ಲಕ್ಷಾಂತರ ರೂಪಾಯಿ ಹಣ ಖರ್ಚು ಮಾಡುವ ಅಗತ್ಯವೂ ಇಲ್ಲ. ಭೂಮಿ ಖರೀದಿಸಿದವರು ಅರ್ಜಿ ಸಲ್ಲಿಸಿದ 24 ತಾಸಿನಲ್ಲಿ ಭೂಪರಿವರ್ತನೆಗೆ ಅವಕಾಶ ಕಲ್ಪಿಸಲೆಂದು ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು …
Tag:
