ಕಂದಾಯ ಇಲಾಖೆ ಹೊಸದೊಂದು ನಿಯಮವನ್ನು ಜಾರಿಗೆ ತಂದಿದೆ. ಇನ್ನು ಮುಂದೆ ಐದು ಗುಂಟೆಗಿಂತ ಕಡಿಮೆ ವಿಸ್ತೀರ್ಣದ ಕೃಷಿ ಜಮೀನನ್ನು ಮಾರಾಟ ಮಾಡುವಂತಿಲ್ಲ. ಮಾರಾಟ ಮಾಡಿದರೆ ಫೋಡಿ ಅಥವಾ 11ಇ ನಕ್ಷೆ ದೊರೆಯುವುದಿಲ್ಲ. ಇಂತಹದೊಂದು ಆದೇಶವನ್ನು ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ …
Tag:
