ಬೀಫ್ ಸ್ಟಾಲ್ ಕುರಿತು ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದೂ, ಇದರ ವಿರುದ್ಧ ಶಾಸಕ ವೇದವ್ಯಾಸ್ ಕಾಮತ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳಿಗೆ ಸ್ಪಷ್ಟೀಕರಣ ನೀಡಿರುವ ಶಾಸಕ ಕಾಮತ್, ಸೆಂಟ್ರಲ್ ಮಾರ್ಕೆಟ್ ನ ನೂತನ ಕಟ್ಟಡದಲ್ಲಿ ಬೀಫ್ ಸ್ಟಾಲ್ ಗಳು ನಿರ್ಮಾಣವಾಗುವುದಾದರೆ, ನಾನು …
Tag:
