Tragedy: ಬೀದರ್ ನಗರದ ಹಾರೂರಗೇರಿಯ ಡಾ. ಗುರುಪಾದಪ್ಪ ನಾಗಮಾರಪಳ್ಳಿ ಆಸ್ಪತ್ರೆಯ ಎದುರು ಬದಿಯಲ್ಲಿ ಒಂದೂವರೆ ವರ್ಷದ ಮಗು ಆಟವಾಡುತಿದ್ದ ಸಂದರ್ಭ ಇನ್ನೋವಾ ಕಾರೊಂದು ಹರಿದು, ಒಂದೂವರೆ ವರ್ಷದ ಮಗು ಮೃತಪಟ್ಟ(Death)ಹೃದಯವಿದ್ರಾವಕ ಘಟನೆ ವರದಿಯಾಗಿದೆ. ಮೃತಪಟ್ಟ ಒಂದೂವರೆ ವರ್ಷದ ಮಗುವನ್ನು ಹಾರೂರಗೇರಿ ನಿವಾಸಿಗಳಾದ …
Tag:
