Nalin Kumar Kateel: ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಮಾಡಿದ ಆರೋಪ ಕುರಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ರದ್ದುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ಸೋಮವಾರ ಎತ್ತಿಹಿಡಿದಿದೆ.
Tag:
