ಕಲರ್ಸ್ ಕನ್ನಡದಲ್ಲಿ ಮೂಡಿಬರುತ್ತಿರುವ ಬಿಗ್ ಬಾಸ್ ಶೋ ಸಕ್ಕತ್ ಹಿಟ್ ಆಗುತ್ತಲೇ ಬಂದಿದೆ. ಈ ಶೋನಿಂದಾಗಿ ಹಲವಾರು ಪ್ರತಿಭೆಗಳಿಗೆ ಉತ್ತಮ ವೇದಿಕೆ ದೊರೆತಂತಾಗಿದೆ. ಸಿನಿಮಾ, ಸೀರಿಯಲ್ ನಟ-ನಟಿಯರಿಗೆ ಮಾತ್ರವಲ್ಲದೇ, ಸಾಮಾನ್ಯ ಜನರಿಗೂ ಅವಕಾಶ ನೀಡುತ್ತಿರುವುದು ಹೆಮ್ಮೆಯ ವಿಚಾರವೇ ಸರಿ. ಇದು ನೋಡುಗರಿಗೆ …
Tag:
