Chaitra Kundapura : ಸಾರ್ವಜನಿಕ ಬದುಕಿನಲ್ಲಿ ಕಾಣಿಸಿಕೊಂಡಿದ್ದ ಚೈತ್ರಾ ಕುಂದಾಪುರ ವಿಧಾನಸಭಾ ಚುನಾವಣೆಯ ಬಳಿಕ ಹಲವಾರು ವಿವಾದಗಳಿಂದ ಸುದ್ದಿಯಾಗಿದ್ದರು. ಆದರೆ ನಂತರದಲ್ಲಿ ಬಿಗ್ ಬಾಸ್ ಮನೆಗೆ ತೆರಳಿ ಮತ್ತೆ ತಮ್ಮ ಮೊದಲಿನ ವರ್ಚಸ್ಸನ್ನು ಮರಳಿ ಪಡೆಯುವಲ್ಲಿ ತಕ್ಕಮಟ್ಟಿಗೆ ಯಶಸ್ವಿಯಾಗಿದ್ದಾರೆ.
Tag:
