ಬಿಗ್ ಬಾಸ ಓಟಿಟಿ ಸೀಸನ್ನಲ್ಲಿ ಸ್ಫರ್ಧಿಗಳಲ್ಲಿ ನಂದಿನಿ ಕೂಡ ಒಬ್ರು. ಜಶ್ವಂತ್ ಮತ್ತು ನಂದಿನಿ ಹೊರಗಿನಿಂದಲೂ ಕಪಲ್ ಸ್ಪರ್ಧಿ ಆಗಿ ಮನೆಗೆ ಆಗಮಿಸಿದ್ದರು. ಇಲ್ಲಿ ಇವರ ತುಂಟ ಮಾತು, ಖಡಕ್ ಆಟಗಳೆಲ್ಲವೂ ಜನರ ಮನಸ್ಸು ಸೆಳೆಯುತ್ತಿತ್ತು. ಅನಿರೀಕ್ಷಿತವಾಗಿ ಎಲ್ಲರಿಗೂ ಶಾಕ್ ಆಗುವ …
Tag:
