Ugramm Manju: ಉಗ್ರಂ ಮಂಜು ಅವರು ನಿಶ್ಚಿತಾರ್ಥದ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. “ಬದುಕಿನ ಹೊಸ ಅಧ್ಯಾಯ ಆರಂಭವಾಗಿದೆ… ನಿಮ್ಮ ಆಶೀರ್ವಾದ ನಮ್ಮ ಮೇಲಿರಲಿ. ದೇವರ ಕೃಪೆಯಿಂದ, ಕುಟುಂಬದ ಆಶೀರ್ವಾದದಿಂದ… ನಾವು ಜೀವನದ ಹೊಸ ಹಾದಿಗೆ ಕಾಲಿಟ್ಟಿದ್ದೇವೆ” ಎಂದು ಮ್ಯಾಕ್ಸ್ ಮಂಜು …
Tag:
