BBK-10: ಬಿಗ್ಬಾಸ್ ವಿಜೇತರ ಘೋಷಣೆಗೆ ಕೆಲವೇ ಗಂಟೆಗಳು ಬಾಕಿ ಇವೆ. ಅಭಿಮಾನಿಗಳಲ್ಲಿ ಕಾತರ ಹೆಚ್ಚಾಗಿದೆ. ಆದರೆ ಈ ನಡುವೆ ಇವರೇ ಬಿಗ್ ಬಾಸ್-10(BBK-10) ವಿನ್ನರ್ ಎಂದು ಸೋಷಿಯಲ್ ಮೀಡಿಯಾಗಳಲ್ಲಿ ಸುದ್ದಿಯೊಂದು ಹರಿದಾಡುತ್ತಿದೆ. ನಿನ್ನೆ ಜನವರಿ 27ರಿಂದ ಬಿಗ್ಬಾಸ್ ಗ್ರ್ಯಾಂಡ್ ಫಿನಾಲೆ (Grand …
Tag:
