Gold Suresh: ಉತ್ತಮ ಪಟ್ಟ ಪಡೆದು ಕ್ಯಾಪ್ಟನ್ ಆಗಿ ತನ್ನ ಪೌರುಷವನ್ನು ತೋರಲು ರೆಡಿಯಾಗಿದ್ದಂತಹ ಬಿಗ್ ಬಾಸ್ ಕಂಟೆಸ್ಟೆಂಟ್ ಗೋಲ್ಡ್ ಸುರೇಶ್ ಅವರು ತಮ್ಮ ಉದ್ಯಮದ ವ್ಯವಹಾರದ ಕಾರಣದಿಂದಾಗಿ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಹೊರಬಂದ ಬೆನ್ನಲ್ಲೇ ಅವರು ತಾನೇಕೆ …
Bigg boss
-
Breaking Entertainment News Kannada
Bigg Boss: ಬಿಗ್ ಬಾಸ್ ಮನೆಯಲ್ಲಿ ಕಾಣಿಸಿಕೊಂಡ ದೆವ್ವ – ಗಡಗಡ ನಡುಗಿದ ಕಂಟೆಸ್ಟೆಂಟ್ಸ್, ಅಚ್ಚರಿ ವಿಡಿಯೋ ವೈರಲ್
Bigg Boss: ಬಿಗ್ಬಾಸ್ ಮನೆಯಲ್ಲಿ ಆಗಿಂದಾಗೆ ದೆವ್ವ ಇರುವ ಬಗ್ಗೆ ಆರೋಪಗಳು ಕೇಳಿ ಬರುತ್ತಿರುತ್ತವೆ. ಅದಕ್ಕೆ ಪೂರಕವೆಂಬಂತೆ ಲೋಟ, ತಟ್ಟೆಗಳು ತನ್ನಿಂದ ತಾನೆ ಬೀಳುತ್ತಿರುತ್ತವೆ, ಬಹುತೇಕ ಪ್ರತಿ ಸೀಸನ್ನಲ್ಲಿಯೂ ಇದು ನಡೆಯುತ್ತಲೇ ಬಂದಿದೆ. ಅಂತೆಯೇ ಇದೀಗ ಈ ಸೀಸನ್ನಲ್ಲೂ ದೆವ್ವದ ಇರುವವಿಕೆ …
-
News
BBK11: ದೊಡ್ಮನೆಯ ಕ್ಯಾಪ್ಟನ್ಸಿ ಆಟದಲ್ಲಿ ಮತ್ತೊಮ್ಮೆ ಕ್ಯಾಪ್ಟನ್ಸಿ ಕಿರೀಟ ಹೊತ್ತ ಭವ್ಯಾ ಗೌಡ; ಈ ವಾರ ಆಚೆ ಹೋಗುವ ಸ್ಪರ್ಧಿಗಿದೆ ಗುಡ್ನ್ಯೂಸ್
BBK11: ದೊಡ್ಮನೆಯಲ್ಲಿ ಆಟ ರಂಗೆದಿದ್ದೆ. ಎಲ್ಲಾ ಸ್ಪರ್ಧಿಗಳು ತಮ್ಮ ತಮ್ಮ ಆಟ ಆಡುತ್ತಿದ್ದಾರೆ. ಬಿಗ್ಬಾಸ್ ರಿಯಾಲಿಟಿ ಶೋ ಇದೀಗ 82 ನೇ ದಿನಕ್ಕೆ ಕಾಲಿಟ್ಟಿದೆ.
-
Gold Suresh: ಉತ್ತಮ ಪಟ್ಟ ಪಡೆದು ಕ್ಯಾಪ್ಟನ್ ಆಗಿ ತನ್ನ ಪೌರುಷವನ್ನು ತೋರಲು ರೆಡಿಯಾಗಿದ್ದಂತಹ ಬಿಗ್ ಬಾಸ್ ಕಂಟೆಸ್ಟೆಂಟ್ ಗೋಲ್ಡ್ ಸುರೇಶ್ ಅವರು ಇದ್ದಕ್ಕಿದ್ದಂತೆ ಬಿಗ್ ಬಾಸ್ ಮನೆಯಿಂದ ಹೊರ ಬಂದಿದ್ದಾರೆ.
-
Breaking Entertainment News Kannada
Bigg Boss: ಕಿಚ್ಚ ಸುದೀಪ್, ಬಿಗ್ ಬಾಸ್ಗೆ ಲಾಯರ್ ಜಗದೀಶ್ ಸಖತ್ ಕ್ಲಾಸ್- ಕಾರಣ ಕಂಟೆಸ್ಟೆಂಟ್ ಮೋಕ್ಷಿತಾ..!! ಹಾಗಿದ್ರೆ ಏನದು ಗೊತ್ತಾ?
by ಕಾವ್ಯ ವಾಣಿby ಕಾವ್ಯ ವಾಣಿBigg boss: ಬಿಗ್ ಬಾಸ್ ಕನ್ನಡ (Bigg boss) ಸೀಸನ್ 11ರ ಸ್ಪರ್ಧಿ ಮೋಕ್ಷಿತಾ ಪೈ ನಿಮಗೆಲ್ಲರಿಗೂ ಗೊತ್ತಿರಬಹುದು. ಇತ್ತೀಚಿಗೆ ಪಾರು ಧಾರಾವಾಹಿ ಖ್ಯಾತಿಯ ಮೋಕ್ಷಿತಾ ಪೈ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ.
-
Bigg Boss: ಕನ್ನಡ ಬಿಗ್ ಬಾಸ್ ಫೈಯರ್ ಬ್ರಾಂಡ್ ಚೈತ್ರ ಕುಂದಾಪುರ (ಚೈತ್ರಾ Kundapura ) ಅವರು ಇದೀಗ ಜೈಲು ಪಾಲಾಗಿದ್ದಾರೆ. ಮೊನ್ನೆ ತಾನೆ ಜಾಮೀನು ಅರ್ಜಿ ವಿಚಾರಣೆ ಇದ್ದ ಹಿನ್ನಲೆಯಲ್ಲಿ ಬಿಗ್ ಬಾಸ್ ಮನೆಯಿಂದಲೇ ಅವರು ಕೋರ್ಟ್ ಗೂ ಹೋಗಿದ್ದರು.
-
Bigg Boss: ಕನ್ನಡ ಬಿಗ್ ಬಾಸ್ ಮನೆಗೆ ವೈಲ್ಡ್ ಕಾರ್ಡ್ ಆಗಿ ಎಂಟ್ರಿ ಕೊಟ್ಟಿದ್ದ ಶೋಭಾ ಶೆಟ್ಟಿ ಅವರು ಇದೀಗ ಜೈಲು ಪಾಲಾಗಿದ್ದಾರೆ. ಎಸ್ ವರ ಅಂತ್ಯದಲ್ಲಿ ಬಿಗ್ ಬಾಸ್ ಮನೆಯಲ್ಲಿ ಯಾರು ಉತ್ತಮ ಪ್ರದರ್ಶನ ನೀಡುವುದಿಲ್ಲವೋ ಆಸ್ಪರ್ಧಿಗೆ ಕಳಪೆ ಪಟ್ಟವನ್ನು …
-
News
Bigg Boss: ಕಿಚ್ಚ ಸುದೀಪ್ ಬಿಗ್ ಬಾಸ್ಗೆ ಗುಡ್ಬೈ ಹೇಳಿದ್ದು ಕೇಳಿ ಸಖತ್ ಖುಷಿ ಆಯ್ತು ಎಂದ ಖ್ಯಾತ ನಟಿ – ಅಚ್ಚರಿ ಮೂಡಿಸುತ್ತೆ ಕೊಟ್ಟ ಕಾರಣ!!
Bigg Boss: ಕಿಚ್ಚ ಸುದೀಪ್ ಅವರು ಬಿಗ್ ಬಾಸ್ ಕನ್ನಡವನ್ನು 11 ವರ್ಷಗಳಿಂದ ಹೋಸ್ಟ್ ಮಾಡಿಕೊಂಡು ಬರುತ್ತಿದ್ದಾರೆ. ಆದರೆ ಮುಂದಿನ ಸೀಸನ್ ಇಂದ ಅವರು ಬಿಗ್ ಬಾಸ್ ಗೆ ವಿದಾಯ ಹೇಳಲು ಮುಂದಾಗಿದ್ದಾರೆ. ಈ ನಡುವೆ ಕನ್ನಡದ ನಟಿ ಒಬ್ಬರು ನನಗೆ …
-
Entertainment
Chaitra Kundapura : ಬಿಗ್ ಬಾಸ್ ಮನೆಯಿಂದ ಹೊರ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ – ಕಿಚ್ಚನ ಆ ಧಮ್ಕಿಗೆ ಠುಸ್ ಎಂದ ಪ್ರೈರ್ ಬ್ರಾಂಡ್?!
Chaitra Kundapura: ಬಿಗ್ ಬಾಸ್ ಮನೆಯಲ್ಲಿ ಕಿಚ್ಚನ ಪಂಚಾಯ್ತಿ ಶುರುವಾಗಿದೆಎಂ ಬಿಗ್ಬಾಸ್ ಮನೆಯಲ್ಲಿ ಈ ವಾರ ಕಿಚ್ಚ ಸುದೀಪ್ (Kiccha Sudeep) ವಾರವಿಡೀ ನಡೆದ ಅನೇಕ ವಿಚಾರಗಳ ಬಗ್ಗೆ ಮಾತನಾಡಲು ಶುರುಮಾಡಿದ್ದಾರೆ. ಈ ವೇಳೆ ಚೈತ್ರ ಕುಂದಾಪುರ ಅವರಿಗೆ ಕಿಚ್ಚ ಸಕತ್ …
-
News
BBK11: ಬಿಗ್ಬಾಸ್ ಕಾರ್ಯಕ್ರಮ ನಿರೂಪಕ ಸ್ಥಾನಕ್ಕೆ ಸುದೀಪ್ ಬದಲು ಇವರ ಗ್ರ್ಯಾಂಡ್ ಎಂಟ್ರಿ
by ಕಾವ್ಯ ವಾಣಿby ಕಾವ್ಯ ವಾಣಿBBK11: ಜನಪ್ರಿಯ ರಿಯಾಲಿಟಿ ಶೋ ಆಗಿರುವ ಬಿಗ್ ಬಾಸ್ ನಲ್ಲಿ ನಟ ಸುದೀಪ್ ಅವರು ವಾರದ ಕಥೆ ಕಿಚ್ಚನ ಜೊತೆಗೆ ಇರುವಾಗ ಬಿಗ್ ಬಾಸ್ (BBK11)ಸ್ಪರ್ಧಿಗಳನ್ನು ತಮ್ಮದೇ ಶೈಲಿಯಲ್ಲಿ ನಗಿಸುತ್ತಾರೆ. ಮತ್ತು ತಪ್ಪು ಮಾಡಿದವರಿಗೆ ಎಚ್ಚರಿಕೆ ನೀಡುತ್ತಾರೆ. ಆದ್ರೆ ಬರೀ ಜಗಳವೇ …
