ಪಟ್ನಾ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿರುವ ಎನ್ಡಿಎ ಕೂಟ ನ.20 ರಂದು ಹೊಸ ಸರಕಾರ ರಚಿಸಲಿದೆ. ಈ ಮಧ್ಯೆ ಸಚಿವ ಸ್ಥಾನಕ್ಕಾಗಿ ಲಾಬಿ ಶುರುವಾಗಿದ್ದು, ಸ್ಪೀಕರ್ ಸ್ಥಾನವನ್ನು ಬಿಜೆಪಿಗೆ ಬಿಟ್ಟು ಕೊಟ್ಟಿರುವ ಜೆಡಿಯು, ಗೃಹ ಖಾತೆಗಾಗಿ ಪಟ್ಟು ಹಿಡಿದಿದೆ ಎಂದು …
Tag:
