ಮಂಗಳೂರು: ನಗರದ ಹೊರವಲಯದ ಸುರತ್ಕಲ್ನಲ್ಲಿ ಫ್ಲೈಓವರ್ ಬಳಿ ಇಂದು ಸಂಜೆ 7.30ರ ಸುಮಾರಿಗೆ ಬೈಕ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಇಂದು ಸಂಜೆ ಗೋವಿಂದ ದಾಸ …
Bike accident
-
ಉಡುಪಿ:ಚಾಲಕನ ನಿಯಂತ್ರಣ ತಪ್ಪಿದ ಲಾರಿಯೊಂದು ರಸ್ತೆ ಮಧ್ಯೆಯೇ ದ್ವಿಚಕ್ರ ವಾಹನವೊಂದರ ಮೇಲೆ ಮಗುಚಿ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆಯೊಂದು ಜಿಲ್ಲೆಯ ಪಡುಬಿದ್ರಿಯಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ಕಂಚಿನಡ್ಕ ನಿವಾಸಿ ಸಂಶುದ್ದೀನ್ ಎಂದು ಗುರುತಿಸಲಾಗಿದೆ. ಉಡುಪಿಯಿಂದ ಮಂಗಳೂರು …
-
ಉಪ್ಪಿನಂಗಡಿ ಆಟೋ ರಿಕ್ಷಾ ನಿಲ್ದಾಣದ ಬಳಿ ಜೂ.27 ರ ತಡ ರಾತ್ರಿ ನಿಂತಿದ್ದ ಅಪರಿಚಿತ ವ್ಯಕ್ತಿಗೆ ಬುಲೆಟ್ ಬೈಕ್ ಡಿಕ್ಕಿಯಾಗಿ ಅಪರಿಚಿತ ವ್ಯಕ್ತಿ ಮೃತಪಟ್ಟ ಘಟನೆ ನಡೆದಿದೆ. ಸುಮಾರು 65 ವರ್ಷ ವಯೋಮಾನದ ಅಪರಿಚಿತ ವ್ಯಕ್ತಿಯ ಗುರುತು ಪತ್ತೆಯಾಗದ ಹಿನ್ನಲೆಯಲ್ಲಿ ಮೃತ …
-
ಬಂಟ್ವಾಳದಲ್ಲಿ ಬೈಕ್ ಹಾಗೂ ಟಿಪ್ಪರ್ ನಡುವೆ ನಡೆದ ಭೀಕರ ರಸ್ತೆ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಸಿದ್ದಕಟ್ಟೆ ಸಮೀಪದ ಸೊರ್ನಾಡು ಎಂಬಲ್ಲಿ ಮಂಗಳವಾರ ಸಂಜೆ ಈ ದುರ್ಘಟನೆ ನಡೆದಿದೆ. ಮೃತ ಯುವಕರನ್ನು …
-
ಕೇರಳ: ವೇಗವಾಗಿ ಬಂದ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಟ್ರಾನ್ಸಫಾರ್ಮರ್ ಏರಿದ ಘಟನೆ ಕೇರಳದ ಇಡುಕಿಯ ವೆಲ್ಲಾಯಕುಂಡಿಯಲ್ಲಿ ನಡೆದಿದೆ. ಬೈಕ್ ಸವಾರ ವಿಷ್ಣುಪ್ರಸಾದ್ ಈ ಅನಾಹುತದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ವಿಷ್ಣುಪ್ರಸಾದ್ ತನ್ನ ಗೆಳೆಯನ ಬೈಕ್ ನ್ನು ಅತಿ ವೇಗದಲ್ಲಿ ಓಡಿಸಿಕೊಂಡು ಬಂದಿದ್ದಾನೆ. …
-
ಚಾಮರಾಜನಗರ: ಬಿಳಿಕಲ್ಲು ತುಂಬಿದ್ದ ಟ್ರ್ಯಾಕ್ಟರ್ ಹರಿದು ಬೈಕ್ ಸವಾರ ಸ್ಥಳದಲ್ಲೇ ದುರಂತ ಸಾವು ಕಂಡಿರುವ ಘಟನೆ ತಾಲೂಕಿನ ಮಲೆಯೂರು ಗ್ರಾಮದಲ್ಲಿ ನಿನ್ನೆ ನಡೆದಿದೆ. ಮೃತರನ್ನು ಗುಂಡ್ಲುಪೇಟೆ ತಾಲೂಕಿನ ನಿಟ್ರೆ ಗ್ರಾಮದ ಜಗದೀಶ್(27) ಎಂದು ಗುರುತಿಸಲಾಗಿದೆ. ಜಗದೀಶ್ಗೆ ಚಾಮುಲ್ನಲ್ಲಿ ನೌಕರಿ ಸಿಕ್ಕಿತ್ತು, ಹೀಗಾಗಿ …
-
ಬೆಂಗಳೂರು: ದ್ವಿಚಕ್ರ ವಾಹನ ಡಿವೈಡರ್’ಗೆ ಡಿಕ್ಕಿಯಾಗಿ ಪುತ್ತೂರಿನ ಯುವಕರು ಗಾಯಗೊಂಡ ಘಟನೆ ಬೆಂಗಳೂರಿನ ರಾಮನಗರದ ಸಮೀಪದಲ್ಲಿ ನಡೆದಿದ್ದು, ಅಪಘಾತದಿಂದಾಗಿ ಗಂಭೀರ ಗಾಯಗೊಂಡಿದ್ದ ಕೂರ್ನಡ್ಕ ನಿವಾಸಿ ಆಶಿಕ್ ಸುನೈಫ್(21) ಮಾ.24 ರಂದು ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಸುನೈಫ್ ಪುತ್ತೂರಿನ ಬಸ್ ಸ್ಟಾಂಡ್ …
-
ಮಂಗಳೂರು : ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಸಮೀಪ ಬಪ್ಪನಾಡು ಜಂಕ್ಷನ್ ಬಳಿ ಅಪಘಾತ ತಡೆಗೆ ಇರಿಸಿದ್ದ ಬ್ಯಾರಿಕೇಡರ್ಗೆ ಬೈಕ್ ಡಿಕ್ಕಿಯಾಗಿ ಸವಾರ ಸಾವನ್ನಪ್ಪಿದ ದಾರುಣ ಘಟನೆ ವರದಿಯಾಗಿದೆ. ಮೃತ ಸವಾರನನ್ನು ಕಡಬ ನಿವಾಸಿ ಮಂಗಳೂರು ಜನನಿ ಕನ್ನಕ್ಷನ್ನಲ್ಲಿ ಸಿವಿಲ್ ಇಂಜಿನಿಯರ್ …
-
ದ್ವಿಚಕ್ರ ವಾಹನವು ಎತ್ತಿನ ಬಂಡಿಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾದ ಘಟನೆಯೊಂದು ನಡೆದಿದೆ. ಅಮರದೇವರ ಗುಡ್ಡ ತಾಂಡಾದ ನಿವಾಸಿ ರಾಥೋಡ್ ( 26) ಎಂಬಾತ ಈ ಅಪಘಾತದಲ್ಲಿ ಸಾವಿಗೀಡಾದ ಬೈಕ್ ಸವಾರ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ …
