Dakshina Kannada: ಬೈಕ್ ಮತ್ತು ಸ್ಕೂಟಿ ನಡುವೆ ಇಂದು (ಫೆ.25) ಮಧ್ಯಾಹ್ನ ಪೆರಿಯಶಾಂತಿ ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಕಲ್ಲಾಜೆ ಎಂಬಲ್ಲಿ ಅಪಘಾತ ಸಂಭವಿಸಿದ್ದು, ಡಿಕ್ಕಿಯಲ್ಲಿ ಬೈಕ್ ಸವಾರ, ಐತೂರು ಗ್ರಾಮ ಪಂಚಾಯತ್ ಸದಸ್ಯ ಮನಮೋಹನ್ ಗೋಲ್ಯಾಡಿ ಗಂಭೀರವಾಗಿ ಗಾಯಗೊಂಡಿದ್ದಾರೆ.
Tag:
