ಇಬ್ಬರು ಯುವಕರು ಬೆಂಗಳೂರಿನ ಜನನಿಬಿಡ ರಸ್ತೆಯಲ್ಲಿ, ಟ್ರಾಫಿಕ್ ನಡುವೆ ಬೈಕ್ ಸಾಹಸ ಪ್ರದರ್ಶಿಸುತ್ತಿರುವ ವಿಡಿಯೋ ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ. ಇಬ್ಬರು ಯುವಕರು ಅಪಾಯಕಾರಿ ವೀಲಿಂಗ್’ ಪ್ರದರ್ಶಿಸುತ್ತಿರುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶವನ್ನು ಹುಟ್ಟುಹಾಕಿದೆ. ಎಕ್ಸ್ ಬಳಕೆದಾರರೊಬ್ಬರು ಅಪ್ಲೋಡ್ ಮಾಡಿದ ಈ ವೀಡಿಯೊವು, …
Tag:
