Ujire: ಉಜಿರೆ: ಬೈಕನ್ನು ನಿಲ್ಲಿಸಿ ತನ್ನ ಕಚೇರಿ ಕೆಲಸಕ್ಕೆ ತೆರಳಿದ್ದ ಸಿವಿಲ್ ಇಂಜಿನಿಯರ್ ಒಬ್ಬರ ಬುಲೆಟ್ ಬೈಕನ್ನು ಹಾಡು ಹಗಲೇ ಚಾಲಾಕಿ ಕಳ್ಳನೊಬ್ಬ ಚಾಣಾಕ್ಷತೆಯಿಂದ ಕದ್ದುಪರಾರಿಯಾದ ಘಟನೆ ಉಜಿರೆ ಪೇಟೆಯಲ್ಲಿ 31ರಂದು ನಡೆದಿದೆ.
Bike
-
Chamarajanagara: ತ್ರಿಬಲ್ ರೈಡಿಂಗ್ ವೇಳೆ ಆಯತಪ್ಪಿ ಬಿದ್ದ ಬೈಕ್ ಸವಾರರ ಮೇಲೆ ವಾಹನ ಹರಿದು ಇಬ್ಬರು ಸಾವಿಗೀಡಾದ ಘಟನೆ ನಡೆದಿದೆ. ಇದರಲ್ಲಿ ಇನ್ನೊಬ್ಬ ಗಂಭೀರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
-
Mangaluru: ಓವರ್ಟೇಕ್ ಮಾಡುವ ವೇಗದಲ್ಲಿ ದ್ವಿಚಕ್ರ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ ನಡೆದಿದ್ದು, ಸವಾರನೋರ್ವ ಗಂಭೀರ ಗಾಯಗೊಂಡು ಸಾವಿಗೀಡಾದ ಘಟನೆ ನಗರದ ಹೊರವಲಯದ ಕಿನ್ನಿಗೋಳಿಯಲ್ಲಿ ಇಂದು (ಮಾ.17) ಸೋಮವಾರ ನಡೆದಿದೆ.
-
Mangaluru: ಬೈಕ್ ಸವಾರನಿಗೆ ಗುದ್ದಿ ಆತನ ಜೊತೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ ಹೊಡೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಆರೋಪಿ ಸತೀಶ್ ಕುಮಾರ್ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
-
News
Mangaluru : ಪಕ್ಕದ ಮನೆಯವರ ಕಿರಿಕ್ ಸಹಿಸದೆ ಬೈಕ್ ಗೆ ಕಾರು ಗುದ್ದಿಸಿ ಸಾಯಿಸಲು ಸ್ಕೆಚ್ – ಗುದ್ದಿದ ರಭಸಕ್ಕೆ ಕಾಂಪೌಂಡ್ ಮೇಲೆ ನೇತಾಡಿದ ಅಮಾಯಕ ಮಹಿಳೆ, ಭಯಂಕರ ವಿಡಿಯೋ ವೈರಲ್
Mangaluru : ಅಕ್ಕ ಪಕ್ಕ ಮನೆಯಲ್ಲಿರುವವರು ಹೆಚ್ಚಿನವರು ಒಬ್ಬರಿಗೊಬ್ಬರು ಕಿಡಿ ಕಾರುತ್ತಲೇ ಇರುತ್ತಾರೆ. ನೆರೆಹೊರೆಯವರೊಂದಿಗೆ ಚೆನ್ನಾಗಿರಬೇಕೆಂಬ ಭಾವನೆ ಎಂದಿಗೂ ಅವರಿಗೆ ಬರಲಾರದು.
-
Bangalore: ಫೆ.7 ರಂದು ರಾತ್ರಿ ರಾಗಿಗುಡ್ಡ ಮೆಟ್ರೋ ನಿಲ್ದಾಣದ ಬಳಿ ಇಬ್ಬರು ಯುವಕರು ಅವರ ಹಿಂದೆ ಓರ್ವ ಯುವತಿ ದ್ವಿಚಕ್ರ ವಾಹನದಲ್ಲಿ ತ್ರಿಬಲ್ ರೈಡಿಂಗ್ ಮಾಡುತ್ತಾ, ರಸ್ತೆಯಲ್ಲಿಯೇ ಕಿಸ್ಸಿಂಗ್ ಮಾಡುವ ವೀಡಿಯೋವೊಂದು ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
-
Death: ಕೊಂಕಣ ರೈಲ್ವೆ ಇಂಜಿನಿಯರ್ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬಂದಿ ಕರ್ತವ್ಯ ಮುಗಿಸಿ ಬೈಕ್ನಲ್ಲಿ ಬರುತ್ತಿದ್ದ ವೇಳೆ ಬೈಕ್ ನಿಯಂತ್ರಣ ತಪ್ಪಿ ಬೆಳಕೆ ಸೊಸೈಟಿಯ ಹತ್ತಿರದ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಗಟಾರಕ್ಕೆ ಬಿದ್ದ ಪರಿಣಾಮ ಮೃತಪಟ್ಟಿದ್ದಾರೆ (death).
-
News
Bengaluru : ಪ್ರೀತಿ ನಿರಾಕರಿಸಿದ ಹುಡುಗಿ – ರೊಚ್ಚಿಗೆದ್ದು ಹುಡುಗಿ ತಂದೆಯ ಕಾರು, ಬೈಕಿಗೆ ಬೆಂಕಿ ಇಟ್ಟ ಪಾಗಲ್ ಪ್ರೇಮಿ !!
Bengaluru : ಹುಡುಗಿ ಒಬ್ಬಳು ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕೆ ಪಾಗಲ್ ಪ್ರೇಮಿ ಒಬ್ಬ ಹುಡುಗಿಯ ತಂದೆಯ ಕಾರಿಗೆ ಮತ್ತು ಬೈಕಿಗೆ ಬೆಂಕಿ ಇಟ್ಟಿರುವಂತಹ ಆಘಾತಕಾರಿ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
-
Bike: ಯುವಕನೊಬ್ಬ ಹಲವು ದಿನಗಳಿಂದ ಬೈಕ್ ಕೊಡಿಸುವಂತೆ ತನ್ನ ತಂದೆಯ ಬಳಿ ಕೇಳಿದ್ದ. ಆದ್ರೆ ಅಪ್ಪ ಬೈಕ್ (Bike) ಕೊಡಿಸಲಿಲ್ಲ ಎಂದು ಮಗ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ಘಟನೆ ನ್ಯಾಮತಿ ಪಟ್ಟಣದಲ್ಲಿ ನಡೆದಿದೆ.
-
Kaapu: ಥಾರ್ ಜೀಪ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರನೋರ್ವ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಾಪುವಿನಲ್ಲಿ ನಡೆದಿದೆ.
