ಮಗನ ಸಾವಿನಿಂದ ಕಂಗೆಟ್ಟಿರುವ ತಂದೆ ನಂತರ ತನ್ನ ಮಗನ ಶವ ಸಾಗಿಸಲು ಆಂಬ್ಯುಲೆನ್ಸ್ ನವರು ಕೇಳಿದ ಭಾರಿ ಮೊತ್ತ ಕೇಳಿ ಕಂಗಾಲಾಗಿ ಕೊನೆಗೆ ಮಗನ ಶವವನ್ನು ತಿರುಪತಿಯಿಂದ 90 ಕಿ.ಮೀ ದೂರದಲ್ಲಿರುವ ತನ್ನ ಗ್ರಾಮಕ್ಕೆ ಬೈಕ್ ನಲ್ಲಿ ಕೊಂಡೊಯ್ದ ದಾರುಣ ಘಟನೆ …
Bike
-
Internationallatest
ನೋಡ ನೋಡುತ್ತಿದ್ದಂತೆಯೇ ಕಾಂಕ್ರೀಟ್ ಚಪ್ಪಡಿ ಕುಸಿದು ಬೈಕ್ ಸಮೇತ ಚರಂಡಿಗೆ ಬಿದ್ದ ಐವರು !! | ಅರೆಕ್ಷಣ ಬೆಚ್ಚಿಬೀಳಿಸುವ ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸಾಮಾಜಿಕ ಜಾಲತಾಣಗಳಲ್ಲಿ ಕೆಲವೊಮ್ಮೆ ಭಯಾನಕ ವೀಡಿಯೋಗಳು ವೈರಲ್ ಆಗುತ್ತಿರುತ್ತವೆ. ಅಂತೆಯೇ ಇದೀಗ ನೋಡಿದವರೆಲ್ಲ ಬೆಚ್ಚಿ ಬೀಳುವಂತಹ ವೀಡಿಯೋವೊಂದು ವೈರಲ್ ಆಗಿದೆ. ನೋಡ ನೋಡುತ್ತಿದ್ದಂತೆ ಕಾಂಕ್ರಿಟ್ ಚಪ್ಪಡಿ ಕುಸಿದು ಐವರು ಮಂದಿ ಚರಂಡಿ ಒಳಗೆ ಬಿದ್ದ ಭಯಾನಕ ಘಟನೆ ರಾಜಸ್ಥಾನದ ಜೈಸರ್ನಲ್ಲಿ ನಡೆದಿದೆ. …
-
FashionInterestinglatestTechnologyTravel
ಸದ್ಯದಲ್ಲೇ ಬರಲಿದೆ “ಎಲೆಕ್ಟ್ರಿಕ್ ರಾಯಲ್ ಎನ್ಫೀಲ್ಡ್”|ಗಂಟೆಗೆ 8 ರಿಂದ 10 ಕಿಲೋವ್ಯಾಟ್ ಬ್ಯಾಟರಿ ಪ್ಯಾಕ್ ನೀಡುವ ಗುಡು-ಗುಡು ಬೈಕ್ ಮಾರುಕಟ್ಟೆಗೆ!!
ಇಂದಿನ ಟೆಕ್ನಾಲಾಜಿ ಕಾಲದಲ್ಲಿ ಎಲೆಕ್ಟ್ರಿಕ್ ವಾಹನದ್ದೇ ಹವಾ. ಎಲೆಕ್ಟ್ರಿಕ್ ಸ್ಕೂಟರ್ ಮಾರುಕಟ್ಟೆಗೆ ಲಗ್ಗೆ ಇಟ್ಟಿದ್ದೇ ಇಟ್ಟಿದ್ದು ಎಲ್ಲೆಡೆ ಇದರ ಬಳಕೆಯೇ ಹೆಚ್ಚುತ್ತಿದೆ.ವಿವಿಧ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳನ್ನು ಪರಿಚಯಿಸುತ್ತಿವೆ. ಅದರಲ್ಲೂ ಕೆಲವು ಕಂಪನಿಗಳು ಹೊಸ ಎಲೆಕ್ಟ್ರಿಕ್ ವಾಹನಗಳನ್ನು ಪರಿಚಯಿಸುವ ಮೂಲಕ ಮಾರುಕಟ್ಟೆಯಲ್ಲಿ ಜಾಗ …
-
FashionInterestinglatestLatest Health Updates KannadaTravelಸಾಮಾನ್ಯರಲ್ಲಿ ಅಸಾಮಾನ್ಯರು
ಯುವಕನ ಕನಸು ನನಸು ಮಾಡಿದ ‘ಒಂದು ರೂಪಾಯಿ’ | 2 ಲಕ್ಷದ ಡ್ರೀಮ್ ಬೈಕ್ ಖರೀದಿಗೆ ಕೂಡಿಟ್ಟ ಒಂದೊಂದೇ ರೂಪಾಯಿ ಸಾಥ್ !
ಪ್ರಯತ್ನವಿದ್ದರೆ ಮಾತ್ರ ಪ್ರತಿಫಲ. ಹಾಗೇನೇ ಒಂದೊಂದು ಸೇರಿದರೇನೇ ರಾಶಿ ಆಗಲು ಸಾಧ್ಯ ಅಲ್ವಾ!?. ಅದೆಷ್ಟೋ ಜನ ಒಂದು ರೂಪಾಯಿ ಅಂದ್ರೆ ತಾತ್ಸಾರದಿಂದ ನೋಡುವವರೇ ಹೆಚ್ಚು. ಒಂದು ರೂಪಾಯಿಯಿಂದ ಏನಾಗತ್ತೆ ಅನ್ನುವವರಿಗೆ ಈ ಸ್ಟೋರಿ. ರೂಪಾಯಿ ಪಾವಳಿಯ ಬೆಲೆ ತಿಳಿಯೋದೆ, ಒಂದು ಕನಸನ್ನು …
-
News
ಸೈಕಲ್ ನಿಂದ ಬೈಕಿನ ಹಿಂಬದಿಗೆ ಡಿಕ್ಕಿ ಹೊಡೆದು, ಸೈಕಲ್ ಬಸ್ಸಿನಡಿಗೆ ಬಿದ್ದರೂ ಪ್ರಾಣಾಪಾಯದಿಂದ ಪಾರಾದ ಬಾಲಕ !! | ಅಪಘಾತದ ಭಯಾನಕ ವೀಡಿಯೋ ವೈರಲ್
ರಸ್ತೆ ಅಪಘಾತದ ವೀಡಿಯೋ ನೋಡಲು ತುಂಬಾನೇ ಭಯಾನಕವಾಗಿರುತ್ತದೆ. ಹಾಗೆಯೇ ಎದೆ ಝಲ್ಲೆನ್ನಿಸುವ ಅಪಘಾತದ ವೀಡಿಯೋವೊಂದು ಇದೀಗ ವೈರಲ್ ಆಗಿದೆ. ರಸ್ತೆ ಅಪಘಾತವೊಂದರಲ್ಲಿ ಪವಾಡ ಸದೃಶ ರೀತಿಯಲ್ಲಿ ಬಾಲನೊಬ್ಬನು ಪಾರಾದ ಘಟನೆ ಕೇರಳದ ಕನ್ನೂರಿನ ತಳಿಪರಂಬ ಸಮೀಪದ ಚೋರುಕ್ಕಲ ಎಂಬಲ್ಲಿ ನಡೆದಿದ್ದು, ಈ …
-
News
ಇದು ಬೈಕ್ ಅಲ್ಲ, ಎರಡು ಚಕ್ರದ ಕಾರು !! | ಕಾರಿನ ಹಲವಾರು ವೈಶಿಷ್ಟ್ಯ ಹೊಂದಿರುವ “ಆದಿವಾ AD 200” ಕುರಿತು ಇಲ್ಲಿದೆ ಕುತೂಹಲಕಾರಿ ಮಾಹಿತಿ
ಹೊಸ ಫೀಚರ್ಗಳಿರುವ ಬೈಕ್ಗಳತ್ತ ಹಲವರು ಒಲವು ತೋರುತ್ತಾರೆ. ಆದರೆ, ಇನ್ನೂ ಕೆಲವರು ಹಳೆ ಬೈಕ್ನ ಮಾರ್ಪಾಡು ಮಾಡುವ ಮೂಲಕ ಅದಕ್ಕೆ ಹೊಸ ಲುಕ್ ನೀಡುವತ್ತ ಮನ ಮಾಡುತ್ತಾರೆ. ಅದಲ್ಲದೆ, ನಿಮ್ಮ ಮೋಟಾರ್ಸೈಕಲ್ಗೆ ಎಸಿ, ಮ್ಯೂಸಿಕ್ ಸಿಸ್ಟಮ್, ವಿಂಡ್ಸ್ಕ್ರೀನ್ ಮತ್ತು ರೂಫ್ ಇರಬೇಕು …
-
ಉಡುಪಿ: ಬೈಕ್ನಲ್ಲಿ ತೆರಳುತ್ತಿದ್ದ ಸಂದರ್ಭದಲ್ಲಿ ಕಾಡು ಹಂದಿಯೊಂದು ರಸ್ತೆ ಅಡ್ಡ ಬಂದ ಪರಿಣಾಮ ಗಲಿಬಿಲಿಗೊಂಡ ಬೈಕ್ ಸವಾರ ಒಮ್ಮೆಲೇ ಬ್ರೇಕ್ ಹಾಕಿದ್ದರಿಂದ ಬೈಕಿನಲ್ಲಿದ್ದ ಸಹಸವಾರ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಘಟನೆಯೊಂದು ನಡೆದಿದೆ. ಉಡುಪಿ ಜಿಲ್ಲೆಯ ಮುದೂರು ಗ್ರಾಮದ ನಲವತ್ತುಕುನ್ನು ಎಂಬಲ್ಲಿ …
-
News
ಕೇವಲ 4,999 ರೂ. ಡೌನ್ ಪೇಮೆಂಟ್ ನಲ್ಲಿ ಕೊಳ್ಳಿರಿ ಹೊಸ ಹೀರೋ ಬೈಕ್ !! | 100 kmpl ಮೈಲೇಜ್ ನೀಡುವ ಈ ಬೈಕ್ ಕುರಿತು ಇಲ್ಲಿದೆ ಮಾಹಿತಿ
ನೀವು ಒಂದೊಳ್ಳೆ ಬೈಕ್ ಖರೀದಿಸಬೇಕೆಂಬ ಯೋಜನೆ ಹೊಂದಿದ್ದೀರಾ?? ಹಾಗಿದ್ದಲ್ಲಿ ನಿಮಗಿದೆ ಬಂಪರ್ ಕೊಡುಗೆ. ನಿಮ್ಮ ಬಜೆಟ್ ಗಾತ್ರ ಚಿಕ್ಕದಾಗಿದ್ದಲ್ಲಿ, ಇಲ್ಲಿದೆ ಮಿತವ್ಯಯದೊಂದಿಗೆ ಬಲಿಷ್ಠ ಮೈಲೇಜ್ ನೀಡುವ ಬೈಕ್ ಕುರಿತು ಮಾಹಿತಿ. ಭಾರತದ ಅಚ್ಚುಮೆಚ್ಚಿನ ದ್ವಿಚಕ್ರ ವಾಹನ ತಯಾರಕ ಕಂಪನಿ ಹೀರೋ ಮೋಟೋಕಾರ್ಪ್. …
-
ದಕ್ಷಿಣ ಕನ್ನಡ
ಮಂಗಳೂರು: ಬೈಕ್ ಹಾಗೂ ಟ್ಯಾಂಕರ್ ನಡುವೆ ಭೀಕರ ಅಪಘಾತ | ಅಪಘಾತದ ತೀವ್ರತೆಗೆ ಟ್ಯಾಂಕರ್ ಅಡಿಗೆ ಸಿಲುಕಿದ ಬೈಕ್ ಸವಾರ | ಒಂದೂವರೆ ಗಂಟೆ ಕಾರ್ಯಾಚರಣೆ ಬಳಿಕ ಯುವಕ ಪಾರು !!
ಬೈಕ್ ಹಾಗೂ ಟ್ಯಾಂಕರ್ ನಡುವಿನ ಭೀಕರ ಅಪಘಾತದಲ್ಲಿ ಬೈಕ್ ಸವಾರ ಪವಾಡ ಸದೃಶವಾಗಿ ಪಾರಾದ ಘಟನೆ ಮಂಗಳೂರು ನಗರ ಹೊರ ವಲಯದ ಗುರುಪುರದಲ್ಲಿ ನಡೆದಿದೆ. ಗುರುಪುರ ನಿವಾಸಿ ಮನೀಶ್ ಗಾಯಗೊಂಡ ಯುವಕ ಎಂದು ತಿಳಿದುಬಂದಿದೆ. ಗುರುಪುರದ ಬಂಡಸಾಲೆ ಎಂಬಲ್ಲಿ ಘಟನೆ ನಡೆದಿದೆ. …
-
ಕಾರು-ಬೈಕ್ ನಡುವೆ ನಡೆದ ಅಪಘಾತದಲ್ಲಿ ಧರ್ಮಸ್ಥಳಕ್ಕೆ ಹೊರಟಿದ್ದ ದಂಪತಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ದಂಟರಮಕ್ಕಿ ಕೆರೆ ಏರಿ ಬಳಿ ನಡೆದಿದೆ. ಆನಂದ್ (35) ಹಾಗೂ ಲಕ್ಷ್ಮಿ(33) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಮೃತರು ಮೂಲತಃ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ …
