Mangaluru: ಮಂಗಳೂರಿನ (Mangaluru) ಮುಡಿಪು ಸಮೀಪದ ಬೋಳಿಯಾರ್ ಎಂಬಲ್ಲಿ ಡಿವೈಡರ್ ಗೆ ಬೈಕ್ ಢಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೋರ್ವ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.
Tag:
biker died
-
Belthangady: ಇಂದು ಪಡಂಗಡಿ ಗ್ರಾಮದಲ್ಲಿ ಬೈಕ್ ಮತ್ತು ಆಟೋ ರಿಕ್ಷಾ ನಡುವೆ ಭೀಕರ ಅಪಘಾತವೊಂದು ಸಂಭವಿಸಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಬೈಕ್ ಸವಾರ ಮೃತ ಹೊಂದಿರುವ ಘಟನೆ ನಡೆದಿದೆ.
-
Puttur: ಫೆ.4 (ಬುಧವಾರ) ರಂದು ತಡರಾತ್ರಿ ಪುತ್ತೂರಿನ ಹೊರವಲಯ ಮುರ ಎಂಬಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು, ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಬೈಕ್ ಸವಾರ ಮೃತ ಹೊಂದಿದ್ದಾರೆ.
-
Mangaluru : ಮಂಗಳೂರಿನಲ್ಲಿ ದಿನೇ ದಿನೇ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅಂತೆಯೇ ಇಂದೂ ಕೂಡ ನಗರದಲ್ಲಿ ಭೀಕರ ರಸ್ತೆ ಅಪಘಾತವಾಗಿದ್ದು ವೇಗವಾಗಿ ಹೋಗುತ್ತಿದ್ದ ಬೈಕೊಂಡು ಸ್ಕಿಡ್ ಆಗಿ ಬಿದ್ದಿದೆ.
