Begging bill: ಹೆಚ್ಚುತ್ತಿರುವ ಭಿಕ್ಷಾಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ, ರಾಜ್ಯ ಸಮಾಜ ಕಲ್ಯಾಣ ಸಚಿವ ಲಾನ್ಪುಯಿ ಅವರು ಸದನದಲ್ಲಿ ಈ ಮಸೂದೆಯು ಭಿಕ್ಷಾಟನೆಯನ್ನು ನಿಷೇಧಿಸುವುದರ ಜೊತೆಗೆ ಭಿಕ್ಷುಕರಿಗೆ ಶಾಶ್ವತ ಜೀವನೋಪಾಯದ ಆಯ್ಕೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು
Tag:
Bill passed
-
Bill Passed: ಮಮತಾ ಬ್ಯಾನರ್ಜಿ ಸರಕಾರವು ಬಾರ್ಗಳಲ್ಲಿ ಕೆಲಸ ಮಾಡಲು ಮಹಿಳೆಯರಿಗೂ ಅವಕಾಶ ನೀಡುವ ಮಸೂದೆಗೆ ಪಶ್ಚಿಮ ಬಂಗಾಳ ವಿಧಾನಸಭೆ ಬುಧವಾರ ಅನುಮೋದನೆ ನೀಡಿದೆ.
-
News
Parliament : ‘ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡನೆ – ಮಸೂದೆಯ ಪರ ಹಾಗೂ ವಿರೋಧವಾಗಿ ಬಿದ್ದ ಮತಗಳೆಷ್ಟು?
Parliament : ಲೋಕಸಭೆಯಲ್ಲಿ ಇಂದು ‘ಒಂದು ರಾಷ್ಟ್ರ ಒಂದು ಚುನಾವಣೆ’ ಮಸೂದೆಯನ್ನು ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದ್ದಾರೆ.
