ಬೆಂಗಳೂರು: ಮಕ್ಕಳಿಗೆ ಶಾಲೆಗೆ ಬರಲು ಯಾವ ರೀತಿ ಸಮಯವಿದೆಯೋ ಅಂತೆಯೇ ಶಿಕ್ಷಕರಿಗೂ ಇದೆ. ಆದ್ರೆ, ಕೆಲವೊಂದು ಶಿಕ್ಷಕರು ಸರಿಯಾಗಿ ಶಾಲೆಗೆ ಹಾಜರಾಗದೆ, ತಡವಾಗಿ ಬರುತ್ತಾರೆ. ಹೀಗಾಗಿ, ಇಂತಹ ವರ್ತನೆಗೆ ಕಡಿವಾಣ ಹಾಕಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಕಡ್ಡಾಯವಾಗಿ ಬಯೋಮೆಟ್ರಿಕ್ ಹಾಜರಾತಿ ಹಾಕುವಂತೆ …
Tag:
