Doctor: ಇನ್ನು ಮುಂದೆ ಸರ್ಕಾರಿ ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರು (Doctor) ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆವರೆಗೆ ಕಡ್ಡಾಯವಾಗಿ ಕಾರ್ಯ ನಿರ್ವಹಿಸಲಿದ್ದು, ಈಗಾಗಲೇ ಎಲ್ಲಾ ಸರ್ಕಾರಿ ಆಸ್ಪತ್ರೆಗಳ ಮುಖ್ಯಸ್ಥರಿಗೆ ಅಧಿಸೂಚನೆ ಮೂಲಕ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಸೂಚಿಸಲಾಗಿದೆ.
Tag:
