Bird Flu: ರಾಜ್ಯದಲ್ಲಿ ಹಕ್ಕಿ ಜ್ವರದ ಭೀತಿ ಹೆಚ್ಚುತ್ತಲೇ ಇದೆ. ಪಶುಸಂಗೋಪನೆ ಇಲಾಖೆ (Animal Husbandry) ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕೇಂದ್ರ ಸರಕಾರ ಗೈಡ್ಲೈನ್ಸ್ ಬಿಡುಗಡೆ ಮಾಡಿದ ಬೆನ್ನಲ್ಲೇ ರಾಜ್ಯ ಸರಕಾರವು ಇಂದು ಗೈಡ್ಲೈನ್ಸ್ ಬಿಡುಗಡೆ ಮಾಡಿದೆ.
Tag:
