ಜನನ-ಮರಣ ನೋಂದಣಾಧಿಕಾರಿಗಳ ಕುರಿತು ರಾಜ್ಯ ಸರ್ಕಾರ ಹೊಸ ಆದೇಶ ಹೊರಡಿಸಿದ್ದು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ)ಗಳನ್ನು ಜನನ, ಮರಣ ನೋಂದಣಾಧಿಕಾರಿಗಳನ್ನಾಗಿ ಹಾಗೂ ಗ್ರಾಮ ಲೆಕ್ಕಿಗರನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. ಗ್ರಾಮೀಣ ಪ್ರದೇಶದಲ್ಲಿ ನಾಗರಿಕ ನೋಂದಣಿ …
Tag:
