ಭಾರತದಲ್ಲಿ ಮೊಟ್ಟಮೊದಲ ಬಾರಿಗೆ ಸಲಿಂಗಕಾಮಿ ಜೋಡಿಯೊಂದು ಹಸೆಮಣೆಯೇರಿದೆ. ತೆಲಂಗಾಣದ ಸಲಿಂಗಕಾಮಿ ಜೋಡಿಯೊಂದು ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಶನಿವಾರ ಹೈದರಾಬಾದ್ನ ಹೊರವಲಯದಲ್ಲಿರುವ ರೆಸಾರ್ಟ್ನಲ್ಲಿ ಸಲಿಂಗಕಾಮಿ ಜೋಡಿಯ ವಿವಾಹ ಮಹೋತ್ಸವ ಅದ್ದೂರಿಯಾಗಿ ನೆರವೇರಿತ್ತು. ಹೋಟೆಲ್ ಮ್ಯಾನೇಜ್ಮೆಂಟ್ ಇನ್ಸ್ಟಿಟ್ಯೂಟ್ನಲ್ಲಿ …
Tag:
