ಬೆಂಗಳೂರು: ತಮ್ಮ ಬೇಡಿಕೆ ಈಡೇರುವವರೆಗೂ ಧರಣಿ ಮುಂದುವರಿಸುತ್ತೇವೆ ಎಂದು ಪಟ್ಟು ಹಿಡಿದಿದ್ದ ಬಿಸಿಯೂಟ ಕಾರ್ಯಕರ್ತೆಯರಿಗೆ ಇದೀಗ ನೆಮ್ಮದಿಯ ನೆಟ್ಟುಸಿರು ಬಿಡುವಂತೆ ಆಗಿದೆ. ಹೌದು. ಬಿಸಿಯೂಟ ಕಾರ್ಯಕರ್ತೆಯರ ಅಹೋರಾತ್ರಿ ಧರಣಿಯನ್ನು ಹಿಂಪಡೆದುಕೊಳ್ಳಲಾಗಿದೆ. ಕೆಲವು ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅಹೋರಾತ್ರಿ ಧರಣಿ …
Tag:
Bisiyoota workers
-
ಅತ್ತ ಒಂದು ಕಡೆಯಿಂದ ಸರ್ಕಾರ, ಮಕ್ಕಳಿಗೆ ಹಾಲು, ಮೊಟ್ಟೆ ನೀಡಬೇಕು ಎಂಬ ನಿರ್ಧಾರ ಕೈಗೊಂಡಿದ್ದರೆ, ಇತ್ತ ಕಡೆ ಬಿಸಿಯೂಟ ಇಲ್ಲದೆ ವಿದ್ಯಾರ್ಥಿಗಳು ಪರದಾಡುವಂತೆ ಆಗಿದೆ. ಇದಕ್ಕೆಲ್ಲ ಕಾರಣ ಸರ್ಕಾರದ ನಿರ್ಧಾರ. ಹೌದು. ಸರ್ಕಾರಿ ಶಾಲಾ ಮಕ್ಕಳಿಗೆ ಬಿಸಿಯೂಟ ಸಿಗೋದು ಡೌಟ್ ಇದ್ದು, …
