Mangaluru: ಮಂಗಳೂರು ಮಹಾನಗರ ಪಾಲಿಕೆಯ ಮುಂದಿನ ಅವಧಿಗೆ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದೆ.
bjp candidate list
-
BJP: ಲೋಕಸಭಾ ಚುನಾವಣೆ ನಿಮಿತ್ತ ರಾಜ್ಯ ಬಿಜೆಪಿಯು ಕರ್ನಾಟಕದ 28 ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿಯನ್ನು ದೆಹಲಿಯ ಹೈಕಮಾಂಡ್ ಗೆ ಕಳಿಸಿಕೊಟ್ಟಿದೆ. ಇದನ್ನೂ ಓದಿ: Dakshina Kannada: ಕಡಬದ ಸರಕಾರಿ ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಗೆ ಆಸಿಡ್ ದಾಳಿ; ವಿದ್ಯಾರ್ಥಿನಿಯರು …
-
Karnataka State Politics Updates
Rajyasabha election: ರಾಜ್ಯಸಭಾ ಚುನಾವಣೆ – ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ !! ಕೊನೆಗೂ ವಿ. ಸೋಮಣ್ಣಗೆ ಶಾಕ್ ಕೊಟ್ಟ ಹೈಕಮಾಂಡ್
Rajyasabha election: ರಾಜ್ಯಸಭಾ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕದಿಂದ ಬಾಗಲಕೋಟೆಯ ನಾರಾಯಣ ಕೃಷ್ಣಸಾ ಭಾಂಡಗೆ(Narayana Krishnasa bhanda) ಒಬ್ಬರಿಗೆ ಟಿಕೆಟ್ ನೀಡಿದ್ದು, ಆಕಾಂಕ್ಷಿ ಸೋಮಣ್ಣಗೆ(V Somanna) ಬಿಗ್ ಶಾಕ್ ನೀಡಿದೆ. ಹೌದು, ರಾಜ್ಯಸಭಾ ಚುನಾವಣೆ(Rajyasabha …
-
Karnataka State Politics UpdateslatestNews
BJP 3rd List: ಬಿಜೆಪಿಯ ಬಹು ನಿರೀಕ್ಷಿತ 3 ನೇ ಪಟ್ಟಿ ಬಿಡುಗಡೆ, ಜಗದೀಶ್ ಶೆಟ್ಟರ್ ಕ್ಷೇತ್ರಕ್ಕೆ ಅಚ್ಚರಿಯ ಹೆಸರು !
ವಿಧಾನಸಭೆ ಚುನಾವಣೆಗೆ ಬಿಜೆಪಿಯು ಅಭ್ಯರ್ಥಿಗಳ ಬಹು ನಿರೀಕ್ಷಿತ 3ನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.
-
Karnataka State Politics Updates
3rd list of BJP candidates : ಬಿಜೆಪಿ 3ನೇ ಪಟ್ಟಿಯಲ್ಲೂ ಹಿರಿಯರ ಹೆಸರಿರೋದು ಡೌಟ್! ಯಾರಿಗೆಲ್ಲಾ ಸಿಗಬಹುದು ಗೊತ್ತಾ ಟಿಕೇಟ್!
by ಹೊಸಕನ್ನಡby ಹೊಸಕನ್ನಡತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡದ ಬಿಜೆಪಿ(BJP) ಸದ್ಯ ತೂಗಿ-ಅಳೆದು ಕೊನೆಗೂ ಎರಡು ಹಂತದಲ್ಲಿ ತನ್ನ ಅಭ್ಯರ್ಥಿಗಳ ಪಟ್ಟಿ (3rd list of BJP candidates) ಬಿಡುಗಡೆ ಗೊಳಿಸಿದೆ.
-
Karnataka State Politics Updates
BJP Candidate list : ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ! ಇಲ್ಲಿದೆ ವಿವರ!
by Mallikaby Mallikaಕರ್ನಾಟಕದ ವಿಧಾನಸಭೆಗೆ ಸ್ಪರ್ಧಿಸಲು ಬಿಜೆಪಿಯು ಇದೀಗ ಎರಡನೇ ಲಿಸ್ಟ್ ಅನ್ನು (BJP Candidate second list) ಬುಧವಾರ ರಾತ್ರಿ ಬಿಡುಗಡೆ ಮಾಡಿದೆ
-
Karnataka State Politics Updates
BJP Candidate List: ನಾಳೆ ಬಿಜೆಪಿಯ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ಮುಖ್ಯಮಂತ್ರಿ ಬೊಮ್ಮಾಯಿ
ಬಿಜೆಪಿ ಅಭ್ಯರ್ಥಿಗಳ ಆಯ್ಕೆಗಾಗಿ ದೆಹಲಿಗೆ ಹೋಗಿರುವ ಸಿಎಂ ಬೊಮ್ಮಾಯಿಯವರು ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ
-
Karnataka State Politics Updates
ಬಿಜೆಪಿಯಲ್ಲಿ 24 ಶಾಸಕರಿಗೆ ಟಿಕೇಟ್ ಕೈ ತಪ್ಪುವ ಸಾಧ್ಯತೆ : ಎ.8ರಂದು ಬಿಜೆಪಿಯ ಪಟ್ಟಿ ಬಿಡುಗಡೆ
ಯಾವುದೇ ಗೊಂದಲವಿಲ್ಲದ 85 ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಮಾತ್ರ ಮೊದಲ ಪಟ್ಟಿಯಲ್ಲಿ ಪ್ರಕಟವಾಗುವ ಸಾಧ್ಯತೆ ಇದೆ
-
ಬೆಂಗಳೂರು
BIGG NEWS: ಚುನಾವಣೆ ಘೋಷಣೆ ಹಿನ್ನೆಲೆ ಶೀಘ್ರದಲ್ಲೇ ಬಿಜೆಪಿ ಅಭ್ಯರ್ಥಿ ಪಟ್ಟಿ ಬಿಡುಗಡೆ; ಸುದ್ದಿಗೋಷ್ಠಿಯಲ್ಲಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟನೆ
ಮಾಜಿ ಸಿಎಂ ಯಡಿಯೂರಪ್ಪ ತುರ್ತು ಸುದ್ದಿಗೋಷ್ಠಿ ನಡೆಸಿದ್ದಾರೆ. ಶೀಫ್ರದಲ್ಲೇ ಬಿಜೆಪಿ ಅಭ್ಯರ್ಥಿ ಪಟ್ಟಿಯನ್ನು ಘೋಷಣೆ ಮಾಡುತ್ತೇವೆ
-
Karnataka State Politics UpdateslatestNews
MLA Election BJP candidate list: ವಿಧಾನಸಭೆ ಚುನಾವಣೆಗೆ ಎಲ್ಲಾ ಕ್ಷೇತ್ರಗಳ BJP ಅಭ್ಯರ್ಥಿಗಳ ಸಂಭವನೀಯ ಪಟ್ಟಿ ಇಲ್ಲಿದೆ ನೋಡಿ
by ಹೊಸಕನ್ನಡby ಹೊಸಕನ್ನಡAssembly Election : ರಾಜ್ಯದಲ್ಲಿ ಚುನಾವಣೆ ಹತ್ತಿರವಾದರೂ ಇನ್ನೂ ಯಾವ ಪಕ್ಷಗಳು ತಮ್ಮ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿರಲಿಲ್ಲ. ಪಕ್ಷಗಳ ಈ ನಡೆ ಭಾರೀ ಕುತೂಹಲಕ್ಕೆ ಕಾರಣವಾಗಿತ್ತು. ಆದರೀಗ ಒಂದೊಂದೇ ಪಕ್ಷಗಳು ತಮ್ಮ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು(Assembly Election) ಬಿಡುಗಡೆ …
