ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಬಿಜೆಪಿ ಹೈಕಮಾಂಡ್, ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಸಹ ಉಸ್ತುವಾರಿ ಆಗಿ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಅವರನ್ನು ಆಯ್ಕೆ ಮಾಡಿ ಸುತ್ತೋಲೆ ಹೊರಡಿಸಿದ್ದಾರೆ. …
Tag:
