ಕಳೆದ ಜುಲೈ 26 ರಂದು ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ನಡೆದ ವಿಚಾರ ಎಲ್ಲೆಡೆ ಸಂಚಲನ ಮೂಡಿಸಿತ್ತು. ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರಿಗೆ 60 ಲಕ್ಷ ವೆಚ್ಚದ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿದ್ದು, ಪ್ರವೀಣ್ ಕನಸು ನನಸಾಗಿಸುವ …
Bjp leader Praveen murder
-
News
BREAKING NEWS : ಪ್ರವೀಣ್ ನೆಟ್ಟಾರು ನಡೆಸ್ತಿದ್ದ ಚಿಕನ್ ಸೆಂಟರ್ ಮತ್ತೆ ಓಪನ್, ಪುನಾರಂಭ ಮಾಡಿದ್ದು ಯಾರು ಗೊತ್ತಾ ?
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಜು.26ರಂದು ಹಂತಕರಿಂದ ಹತ್ಯೆಗೊಳಗಾದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಮಾಲಕತ್ವದ ಅಕ್ಷಯ ಚಿಕನ್ ಮತ್ತೆ ಸೆಂಟರ್ ಪುನರಾಂಭಗೊಳ್ಳುತ್ತಿದೆ. ಮಾಸ್ತಿಕಟ್ಟೆಯಲ್ಲಿರುವ ಈ ಅಂಗಡಿ ಬಿಜೆಪಿ ಹಾಗೂ ಹಿಂದೂ ಸಂಘಟನೆಯ ಸಕ್ರಿಯ ಕಾರ್ಯಕರ್ತ ಯತೀಶ್ ಮುರ್ಕೆತ್ತಿ ಅವರ ಮಾಲಕತ್ವದಲ್ಲಿ …
-
ದಕ್ಷಿಣ ಕನ್ನಡ
BREAKING NEWS : ಕರಾವಳಿಯಲ್ಲಿ ಕೊಲೆ ಪ್ರಕರಣ ಹಿನ್ನೆಲೆ ; ಗಣೇಶೋತ್ಸವಕ್ಕೆ ಪೊಲೀಸರಿಂದ ಟಫ್ ರೂಲ್ಸ್ ಜಾರಿ!
ಬೆಳ್ಳಾರೆ : ಬೆಳ್ಳಾರೆಯಲ್ಲಿ ಎರಡು ಹತ್ಯಾ ಪ್ರಕರಣದ ನಂತರ ಹಿನ್ನೆಲೆ ಗೌರಿ ಗಣೇಶ ಹಬ್ಬದ ನಿಮಿತ್ತ ಅಹಿತಕರ ಘಟನೆ ನಡೆಯದಂತೆ ಪೊಲೀಸರ ನೇತೃತ್ವದಲ್ಲಿ ಶಾಂತಿಸಭೆ ನಡೆಸಲಾಯಿತು. ಈ ಸಭೆಯಲ್ಲಿ ಪೋಲೀಸರು ಟಫ್ ರೂಲ್ಸ್ ಎಚ್ಚರಿಕೆಯನ್ನು ನೀಡಿದ್ದಾರೆ. ಪ್ರವೀಣ್ ಹತ್ಯೆ ನಂತರ ಬೆಳ್ಳಾರೆ ನಗರದಲ್ಲಿ …
-
ಮಂಗಳೂರು: ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳು ಪೊಲೀಸ್ ಬಲೆಗೆ ಬಿದ್ದಿದ್ದಾರೆ ಎಂದು ವರದಿಯಾಗಿದೆ. ಈ ಮೂಲಕ ಪ್ರವೀಣ್ ಹತ್ಯಾ ಪ್ರಕರಣದಲ್ಲಿ ಪೋಲೀಸರು ಮಹತ್ವದ ಸಾಧನೆ ತೋರಿಸಿದ್ದಾರೆ. ಮೂವರು ಪ್ರಮುಖ ಆರೋಪಿಗಳು …
-
ದೆಹಲಿ: ಕರಾವಳಿಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಇತ್ತೀಚೆಗೆ ದುಷ್ಕರ್ಮಿಗಳ ಭೀಕರ ದಾಳಿಯಿಂದ ಹತ್ಯೆಗೊಳಗಾದ ಪ್ರವೀಣ್ ನೆಟ್ಟಾರ್ ಅವರ ಕುಟುಂಬಕ್ಕೆ ಹಲವು ಮೂಲಗಳಿಂದ ಆಥಿ೯ಕ ನೆರವಿನ ಮಹಾಪೂರವೇ ಹರಿದು ಬರುತ್ತಿದೆ. ಇದೀಗ ಬಾಲಿವುಡ್ ನಿರ್ಮಾಪಕರಾದ ಮನೀಶ್ ಮುಂದ್ರಾ ರವರು ಸಹಾಯ ಹಸ್ತ ದ …
-
ಬಿಜೆಪಿ ಯುವ ಮುಖಂಡ ಬೆಳ್ಳಾರೆಯ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದಾಗಲೇ ಆರೋಪಿಗಳನ್ನು ವಶಪಡಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಇದೀಗ ಮತ್ತೆ ಬೆಂಗಳೂರಿನಲ್ಲಿದ್ದ ಇಬ್ಬರು ಆರೋಪಿಗಳನ್ನು ಸುಳ್ಯ ಪೋಲಿಸರು ವಶಕ್ಕೆ ಪಡೆದಿದ್ದಾರೆ. ನಿನ್ನೆ ಬೆಳಗ್ಗೆ ಬೆಂಗಳೂರಿಗೆ ಪೋಲಿಸರ ತಂಡ ಭೇಟಿ ನೀಡಿದ್ದು, …
-
ಸುಳ್ಯ: ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದು, ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದೆ. ಇಂದು ಸಚಿವರು ಪ್ರವೀಣ್ ಮನೆಗೆ ಭೇಟಿ ನೀಡುತ್ತಿದ್ದಾರೆ. ಇಂದು ಮಧ್ಯಾಹ್ನ ದುಷ್ಕರ್ಮಿಗಳಿಂದ ಹತ್ಯೆಗೊಳಗಾದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಸದಸ್ಯ ಪ್ರವೀಣ್ …
-
ಪುತ್ತೂರು: ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆಗೆ ಸಂಬಂಧಿಸಿದಂತೆ ಆಕ್ರೋಶವೂ ಹೆಚ್ಚುತ್ತಲೇ ಇದೆ. ಇದೀಗ ಹಲ್ಲೆ ನಡೆಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಆರೋಪಿಯ ಅಂಗಡಿಯನ್ನು ಪ್ರತಿಭಟನಾಕಾರರು ಹಾನಿಗೊಳಿಸಿದ ಘಟನೆ ವರದಿಯಾಗಿದೆ. ಪೊಲೀಸರಿಂದ ಬಂಧಿಸಲ್ಪಟ್ಟ ಬೆಳ್ಳಾರೆ ಮೂಲದ ಶಫೀಕ್ ಕೆಲಸ ಮಾಡುತ್ತಿದ್ದ ಅಂಗಡಿಗೆ …
-
ಪುತ್ತೂರು: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಮೇಲೆ ದುಷ್ಕರ್ಮಿಗಳ ದಾಳಿಯಿಂದ ನಿನ್ನೆ ರಾತ್ರಿ ಸಾವನ್ನಪ್ಪಿದ್ದಾರೆ. ಇವರ ಸಾವಿನ ಬೆನ್ನಲ್ಲೇ ಸಂಘಟನೆಗಳಿಂದ ಪ್ರತಿಭಟನೆ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಇದೀಗ ಪ್ರವೀಣ್ ನೆಟ್ಟಾರ್ ಇವರ ಮೃತ ದೇಹವನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಯಿಂದ …
-
ಪುತ್ತೂರು: ದುಷ್ಕರ್ಮಿಗಳ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರವೀಣ್ ನೆಟ್ಟಾರು ಸಾವನ್ನಪ್ಪಿದ್ದಾರೆ. ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪುತ್ತೂರಿನಲ್ಲಿ ಪ್ರವೀಣ್ ಹತ್ಯೆ …
