ಬಿಜೆಪಿ ಮುಖಂಡರ ಕೊಲೆ ಸಾಲು-ಸಾಲಾಗಿ ನಡೆಯುತ್ತಲೇ ಇದ್ದು, ಕೋಮುಗಲಭೆ, ದ್ವೇಷ ಹೆಚ್ಚುತ್ತಲೇ ಇದೆ. ಕ್ಷುಲ್ಲಕ ಕಾರಣಕ್ಕೆ ಕೊಲೆ, ಗಲಾಟೆ ಸಂಭವಿಸುತ್ತಲೇ ಇದೆ. ಅದೇ ಸಾಲಿಗೆ ಇನ್ನೊಂದು ಪ್ರಕರಣ ಸೇರಿಕೊಂಡಿದ್ದು, ಬಟ್ಟೆ ಶೋರೂಮ್ನಲ್ಲಿ ಸ್ಥಳೀಯ ಬಿಜೆಪಿ ಮುಖಂಡನನ್ನು ಐವರು ದುಷ್ಕರ್ಮಿಗಳು ಮನಬಂದಂತೆ ಗುಂಡಿಕ್ಕಿ …
BJP Leader
-
ಹಾಡಹಗಲೇ ಬಿಜೆಪಿ ಮುಖಂಡನ ಮನೆಗೆ ದುಷ್ಕರ್ಮಿಗಳು ಪಿಸ್ತೂಲ್ ಹಿಡಿದು ಬಂದಿರುವ ಘಟನೆ ಹಾಸನ ನಗರದ ಕೆ.ಆರ್.ಪುರಂದಲ್ಲಿ ನಡೆದಿದೆ. ನಿನ್ನೆ ಮಧ್ಯಾಹ್ನ ಪಿಸ್ತೂಲ್ ಹಿಡಿದು ಬಿಜೆಪಿ ನಾಯಕ ಡಿ.ಟಿ.ಪ್ರಕಾಶ್ ಮನೆಗೆ ನುಗ್ಗಿದ ದುಷ್ಕರ್ಮಿಗಳು, ಮನೆಯಲ್ಲಿದ್ದ ಮಹಿಳೆಯ ಸರ ಕಳ್ಳತನ ಮಾಡಲು ಯತ್ನಿಸಿದ್ದಾರೆ. ಆರೋಪಿಗಳು …
-
ಗೋವಾದಲ್ಲಿ ನಿನ್ನೆ ರಾತ್ರಿ ಬಿಜೆಪಿ ನಾಯಕಿ, ನಟಿ ಸೋನಾಲಿ ಫೋಗಟ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರು ತಮ್ಮ ಕೆಲವು ಸಿಬ್ಬಂದಿ ಜೊತಗೆ ಗೋವಾಕ್ಕೆ ಹೋಗಿದ್ದ ಸಂದರ್ಭದಲ್ಲಿ ಅವರಿಗೆ ಹೃದಯಾಘಾತ ಸಂಭವಿಸಿದೆ. ಸೋನಾಲಿ ಫೋಗಟ್ ಬಿಗ್ ಬಾಸ್ 14 ರಲ್ಲಿ ಕಾಣಿಸಿಕೊಂಡಿರುವ. ಅವರು ವೈಲ್ಡ್ …
-
InterestinglatestNationalNews
BREAKING NEWS |ಭಾರತದ ಬಿಜೆಪಿ ನಾಯಕನನ್ನು ಹತ್ಯೆಗೈಯ್ಯಲು ಸಂಚು ; ಭಾರತಕ್ಕೆ ಬರಲಿದ್ದ ಭಯೋತ್ಪಾದಕನನ್ನು ಹೆಡೆಮುರಿ ಕಟ್ಟಿದ ರಷ್ಯಾ
ಭಾರತ ದೇಶದ ಪ್ರಮುಖ ನಾಯಕನನ್ನು ಹತ್ಯೆಗೈಯ್ಯಲು ಸಂಚು ರೂಪಿಸಿ ಭಾರತಕ್ಕೆ ಬರಲು ತಯಾರಿ ನಡೆಸುತ್ತಿದ್ದ ಐಸಿಸ್ ಭಯೋತ್ಪಾದಕನನ್ನು ರಷ್ಯಾ ಹೆಡೆಮುರಿ ಕಟ್ಟಿದೆ. ಭಾರತೀಯ ಜನತಾ ಪಕ್ಷದ ಪ್ರಮುಖ ನಾಯಕರೊಬ್ಬರನ್ನು ಟಾರ್ಗೆಟ್ ಮಾಡಿ, ಭಾರತದಲ್ಲಿ ಸ್ಫೋಟ ನಡೆಸಲು ಹೊಂಚು ಹಾಕಿದ್ದ ಐಸಿಸ್ ಉಗ್ರನನ್ನು …
-
ಬಿಜೆಪಿ ನಾಯಕರೊಬ್ಬರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಹೈದರಾಬಾದ್ನ ಬಿಜೆಪಿ ನಾಯಕ ಜ್ಞಾನೇಂದ್ರ ಪ್ರಸಾದ್ ಶವ ಅವರ ನಿವಾಸದಲ್ಲಿ ಪತ್ತೆಯಾಗಿದೆ. ಮಿಯಾಪುರ್ ಪೊಲೀಸ್ ಠಾಣೆಗೆ ಬಂದ ಫೋನ್ ಕರೆ ಆಧರಿಸಿ ಪೊಲೀಸರು ಮನೆಗೆ ಭೇಟಿ ನೀಡಿ ಪರಿಶೀಲಿಸಿದಾಗ ಫ್ಯಾನಿಗೆ ನೇಣು ಬಿಗಿದುಕೊಂಡ …
