Vittal Halgekar : ಪ್ರಸ್ತುತ ದಿನಗಳಲ್ಲಿ ಅಧಿಕಾರದ ಮಧ ಯಾರನ್ನು ಏನು ಬೇಕಾದರೂ ಮಾಡಿಸುತ್ತದೆ. ಗ್ರಾಮ ಪಂಚಾಯಿತಿಯ ಅಧ್ಯಕ್ಷರು, ಸದಸ್ಯರು ಆದರೆ ಸಾಕು ತಾನೇ ದೊಡ್ಡ ರಾಜಕಾರಣಿ ಎಂದು ಅನೇಕರು ಮೆರೆಯುವುದನ್ನು ಕಾಣುತ್ತೇವೆ. ಅಷ್ಟೇ ಅಲ್ಲದೆ ಸಮಾಜದ ಯಾವುದೇ ಉನ್ನತ ಹುದ್ದೆಯಲ್ಲಿ …
Bjp MLA
-
Muniratna: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲು ಮಾಡಲಾಗಿದ್ದ ಆರು ಪ್ರಕರಣಗಳಲ್ಲಿ ಮೂರು ಪ್ರಕರಣಗಳಲ್ಲಿ ಬಿಗ್ ರಿಲೀಫ್ ದೊರಕಿದೆ. ಬಿ ರಿಪೋರ್ಟ್ನ್ನು ಈ ಮೂರು ಪ್ರಕರಣಗಳಿಗೆ ಸಲ್ಲಿಕೆ ಮಾಡಲಾಗಿದೆ.
-
News
Modi Gift: ಗಿಫ್ಟ್ ತಂದಿದ್ದು ಬಿಜೆಪಿ ಶಾಸಕನಿಗೆ ನಿರಾಸೆ – ಬೆಳ್ಳಿ ಗಣೇಶನ ವಿಗ್ರಹವನ್ನು ಪ್ರಧಾನಿ ಮೋದಿಗೆ ಕೊಟ್ಟದ್ದು ಡಿ. ಕೆ ಶಿವಕುಮಾರ್
Modi Gift: ಬೆಂಗಳೂರು ಮೆಟ್ರೋದ 3ನೇ ಹಂತದ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಳ್ಳಿ ಗಣೇಶನ ವಿಗ್ರಹವನ್ನು ನೀಡಿ ಸಂತಸಪಟ್ಟರು.
-
News
Dharmasthala: ಧರ್ಮಸ್ಥಳ ಪ್ರಕರಣ ಮುಂದಿಟ್ಟು ಕೋಮು ಗಲಭೆ ಪ್ರಚೋದಿಸಲು BJP ಶಾಸಕ S.R ವಿಶ್ವನಾಥ್ ಯತ್ನ: SIT ಗೆ ದೂರು
Dharmasthala: ಬೆಂಗಳೂರಿನ ನಿವಾಸಿ ಪರಮೇಶ್ ವಿ ಅವರು ” ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಅವರು ಸಾಕ್ಷಿ ಮತ್ತು ದೂರುದಾರರಿಗೆ ಬೆದರಿಕೆ ಹಾಕಿದ್ದಾರೆ. ಹಾಗೂ ಸಾಕ್ಷಿಯ ವಿವರಗಳನ್ನು ಸಾರ್ವಜನಿಕವಾಗಿ ಬಹಿರಂಗಪಡಿಸುವ ಮೂಲಕ ತನಿಖೆಗೆ ಅಡ್ಡಿಪಡಿಸಲು ಪ್ರಯತ್ನಿಸಿದ್ದಾರೆ”
-
News
Shalini Rajaneesh: ಸರಕಾರ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಆರೋಪ: ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ಗೆ ತಾತ್ಕಾಲಿಕ ರಿಲೀಫ್
Shalini Rajaneesh: ಸರಕಾರ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ಗೆ ತಾತ್ಕಾಲಿಕ ರಿಲೀಫ್ ದೊರಕಿದೆ.
-
UP: ಸರ್ಕಾರಿ ಆಸ್ಪತ್ರೆಗಳಲ್ಲಿ ಮುಸ್ಲಿಮರಿಗೆ ಪ್ರತ್ಯೇಕ ವಾರ್ಡ್ ನೀಡಬೇಕೆಂದು ಉತ್ತರ ಪ್ರದೇಶದ ಬಿಜೆಪಿ ಶಾಸಕಿ ಒಬ್ಬರು ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಮನವಿ ಮಾಡಿದ್ದಾರೆ.
-
BJP MLA: ಕ್ಯಾನ್ಸರ್ನಿಂದ ಬಳಲುತ್ತಿದ್ದ ಗುಜರಾತ್ ಬಿಜೆಪಿ ಶಾಸಕ ಕರ್ಶಣ್ಭಾಯ್ ಸೋಲಂಕಿ ನಿಧನರಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿದ್ದು ಅಹಮದಾಬಾದ್ನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
-
Gadag: ಶಾಸಕ ಡಾ.ಚಂದ್ರು ಲಮಾಣಿ ಅವರ ಕಾರು ಚಾಲಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
-
News
Karnataka Assembly: ನಯನಾ ಮೋಟಮ್ಮಗೆ ಟಾಂಗ್- ‘ಏನಿಲ್ಲಾ ಏನಿಲ್ಲಾ ಮೂಡಿಗೆರೆಗೇ ಏನಿಲ್ಲಾ… ಏನೇನಿಲ್ಲಾ’ ಎಂದು ಸದನಲ್ಲಿ ಹಾಡು ಹೇಳಿದ ಬಿಜೆಪಿ ಶಾಸಕರು !!
Karnataka Assembly: ರಾಜ್ಯದಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದಲ್ಲಿನ ಚರ್ಚೆಗಳು ತಾರಕಕ್ಕೇರಿದೆ. ನಾಡಿನ ಜ್ವಲಂತ ಸಮಸ್ಯೆಗಳನ್ನು ಬಿಟ್ಟು ಬರೀ ಹಗರಣಗಳ ವಿಚಾರವನ್ನೇ ಕೆದಕಿ ಗಬ್ಬೆಬ್ಬಿಸುತ್ತಿದ್ದಾರೆ
-
Crime
Prajwal Revanna: ಎಸ್ಐಟಿ ಸಂಪೂರ್ಣ ಡಿಸಿಎಂ ಡಿಕೆ ಶಿವಕುಮಾರ್ ಅಧೀನದಲ್ಲಿದೆ, ಶೀಘ್ರದಲ್ಲೇ ಮತ್ತೊಂದು ಸಿಡಿ- ಹೊಸ ಬಾಂಬ್ ಸಿಡಿಸಿದ ಬಸನಗೌಡ ಪಾಟೀಲ್ ಯತ್ನಾಳ್
Prajwal Revanna: ಅಶ್ಲೀಲ ವೀಡಿಯೋ ಪ್ರಕರಣ ಇದೀಗ ದೇಶದಾದ್ಯಂತ ಚರ್ಚೆಯಾಗುತ್ತಿರುವ ಬೆನ್ನಲ್ಲೇ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಾಂಬ್ ನ್ನು ಸಿಡಿಸಿದ್ದಾರೆ
