BJP MLA Muniratna: ಸಾಮೂಹಿಕ ಅ*ಚಾರ ನಡೆಸಿದ ಆರೋಪದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಮಾಡಲು ಕೋರಿ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಹಾಗೂ ಪ್ರಕರಣದ ಇತರ ಆರೋಪಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾ ಮಾಡಿದೆ.