Bengaluru Stampede: ಬೆಂಗಳೂರಿನ ಕಾಲ್ತುಳಿತ ಪ್ರಕರಣ ನಡೆದು ಎರಡನೇ ದಿನವಾದರೂ ಇನ್ನು ವಿಮರ್ಶೆಗಳು ನಡೆಯುತ್ತಲೇ ಇದೆ. ಅತ್ತ ಸಾವನ್ನಪ್ಪಿದ ಅಭಿಮಾನಿಗಳ ಮನೆಯಲ್ಲಿ ದುಖಃ ಮಡುಗಟ್ಟಿದ್ದರೆ ಇತ್ತ ರಾಜಕಾರಣಿಗಳು ಸರ್ಕಾರದ ನಿರ್ಲಕ್ಷ್ಯದ ಬಗ್ಗೆ ಚಾಟಿ ಬೀಸುತ್ತಿದ್ದಾರೆ.
BJP MP PRATAP SIMHA
-
Karnataka State Politics Updatesದಕ್ಷಿಣ ಕನ್ನಡ
Pratap simha: ರಾತ್ರೋರಾತ್ರಿ ದಿಢೀರ್ ಫೇಸ್ಬುಕ್ ಲೈವ್ ಬಂದು ಭಾವುಕರಾದ ಪ್ರತಾಪ್ ಸಿಂಹ !! ಲೈವ್ ಅಲ್ಲಿ ಹೇಳಿದ್ದೇನು ?
Prathap simha: ಲೋಕಸಭಾ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಗಳ ಆಯ್ಕೆ ಇನ್ನು ಮುಗಿದಿಲ್ಲ. 18 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಫೈನಲ್ ಆದರೂ 8 ಕ್ಷೇತ್ರಗಳು ಕಗ್ಗಂಟಾಗಿವೆ ಎನ್ನಲಾಗಿದೆ. ಈ ನಡುವೆ ರಾಜ್ಯದ ಭಾರೀ ಪ್ರಮುಖ ಕ್ಷೇತ್ರವಾದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬದಲಾವಣೆ …
-
Karnataka State Politics UpdateslatestNewsದಕ್ಷಿಣ ಕನ್ನಡಬೆಂಗಳೂರು
Mysore: ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿದರೆ ಚುನಾವಣೆಯಲ್ಲಿ ನೋಟಾ ಒತ್ತುತ್ತೇವೆ : ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದ ಪ್ರತಾಪ್ ಸಿಂಹ ಬೆಂಬಲಿಗರು
ಮೈಸೂರು : ಲೋಕಸಭೆ ಚುನಾವಣೆಯು ಸಮೀಪಿಸುತ್ತಿದ್ದಂತೆ ಬಿಜೆಪಿ ಪಕ್ಷದಲ್ಲಿ ಟಿಕೆಟ್ಗಾಗಿ ದೊಡ್ಡ ಯುದ್ದವೇ ನಡೆಯುತ್ತಿದೆ. ಇದೀಗ ಕೊಡಗು ಮತ್ತು ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಯಾರನ್ನು ಕಣಕ್ಕಿಳಿಸಲಿದೆ ಎಂಬ ಕುತೂಹಲ ಎಲ್ಲರಲ್ಲಿಯೂ ಮೂಡಿದೆ. ಇದನ್ನೂ ಓದಿ: Parliament Election: ಸುಮ್ಮನಿದ್ದೆನೆ ಎಂದ …
-
Karnataka State Politics Updates
Pratap simha Name Change: ಹೆಸರು ಬದಲಿಸಿಕೊಂಡ ಪ್ರತಾಪ್ ಸಿಂಹ; ಹಾಗಾದರೆ ಇನ್ನು ಯಾವ ಹೆಸರು ಗೊತ್ತೇ?
Pratap Simha name change: ಮೈಸೂರು-ಕೊಡಗು ಲೋಕಸಭಾ ಸದಸ್ಯ ಪ್ರತಾಪ್ ಸಿಂಹ ಅವರು ತಮ್ಮ ಹೆಸರಿನಲ್ಲಿ ಸ್ವಲ್ಪ ಬದಲಾವಣೆ (Pratap Simha name change)ಮಾಡಿಕೊಂಡಿದ್ದಾರೆ. ಇಂಗ್ಲೀಷ್ ಹೆಸರಿನಲ್ಲಿ ಅವರು ಬದಲಾವಣೆ ಮಾಡಿದ್ದು, ಇನ್ನು ಮುಂದೆ ಇವರ ಹೆಸರು Pratap Simmha ಎಂದು …
-
Karnataka State Politics Updates
Pratap Simha- Tanveer Sait: ಮುಸ್ಲಿಮರಿಗೆ ಎರಡು ಮೂರು ಪತ್ನಿಯಿದ್ದರೆ, ಯಾರನ್ನು ಮನೆ ಯಜಮಾನಿ ಎಂದು ಗುರುತಿಸುತ್ತೀರಾ ?- ಪ್ರತಾಪ್ ಸಿಂಹ | ನಿಮಗೂ ಆಸೆ ಇದ್ದರೆ ಇನ್ನೊಂದು ಮದುವೆಯಾಗಿ- ತನ್ವೀರ್ ಸೇಠ್
by ಹೊಸಕನ್ನಡby ಹೊಸಕನ್ನಡPratap Simha- Tanveer Sait: ಪ್ರತಾಪ್ ಸಿಂಹಗೆ ಆಸೆ ಇದ್ದರೆ ಇನ್ನೊಂದು ಮದುವೆಯಾಗಿ, ಅದರ ಅನುಭವವನ್ನು ನಮಗೆ ಹೇಳಲಿ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರು ಶನಿವಾರ ತಿರುಗೇಟು ನೀಡಿದ್ದಾರೆ
-
Karnataka State Politics Updates
Pratap Simha: ರಾಜಕೀಯ ಹಿನ್ನಡೆಯ ಹೊರತಾಗಿಯೂ ಹಿಡಿದ ಕೆಲಸ ಬಿಡುವುದಿಲ್ಲ, ಮಾತಿನ ಜೊತೆಗೆ ಕೆಲಸನೂ ಮಾಡುತ್ತೇನೆ- ಪ್ರತಾಪ್ ಸಿಂಹ
by ವಿದ್ಯಾ ಗೌಡby ವಿದ್ಯಾ ಗೌಡPratap Simha :ಮಾತಿನ ಜೊತೆಗೆ ಕೆಲಸವನ್ನೂ ಮಾಡುತ್ತೇನೆ. ಈ ಬಾರಿ ನಮ್ಮದೇ ರಾಜ್ಯ ಸರ್ಕಾರವಿದ್ದಿದ್ದರೆ ಯೋಜನೆ ಅನುಷ್ಠಾನಗೊಳಿಸಲು ಅನುಕೂಲವಾಗುತ್ತಿತ್ತು.
